ಎನ್‌ಎಂಪಿಯಿಂದ ದಾಖಲೆಯ ಕಾರ್ಗೊ ಕಂಟೈನರ್ ನಿರ್ವಹಣೆ
Team Udayavani, Jul 27, 2022, 5:45 AM IST
ಪಣಂಬೂರು: ನವಮಂಗಳೂರು ಬಂದರಿನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಅತೀ ದೊಡ್ಡದಾದ ಬರ್ತ್ ನಿರ್ಮಾಣವಾದ ಬಳಿಕ ಇದೇ ಮೊದಲ ಬಾರಿಗೆ ದಾಖಲೆಯ ಕಾರ್ಗೊ ಕಂಟೈನರ್ ನಿರ್ವಹಣೆಯನ್ನು ಮಾಡಲಾಗಿದೆ.
2022ರ ಜು. 23ರಂದು ಸಿಮಾ ಮೆರೈನ್ ಇಂಡಿಯಾಕ್ಕೆ ಸೇರಿದ 1,936 ಕಂಟೈನರ್‌ಗಳನ್ನು ಹೊತ್ತ ಎಂ.ವಿ. ನೆಯ್ಯರ್ ಹಡಗು ಬಂದರಿಗೆ ಆಗಮಿಸಿ ಜು. 25ರಂದು ನಿರ್ಗಮಿಸಿತು.
2021ರಲ್ಲಿ 1,521 ಕಂಟೈನರ್ ನಿರ್ವಹಣೆ ಮಾಡಿದ್ದೇ ದಾಖಲೆಯಾಗಿತ್ತು. ಸರಕು ನಿರ್ವಹಣೆಯ ಕುರಿತು ಎನ್‌ಎಂಪಿಎ ಚೇರ್ಮನ್ ಡಾ| ಎ.ವಿ. ರಮಣ ಮಾತನಾಡಿ, ಬಂದರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಕಂಟೈನರ್ ನಿರ್ವಹಣೆಗೆ ಬಳಸಲಾಗುತ್ತಿದೆ. ಆನ್‌ಲೈನ್ ವ್ಯವಸ್ಥೆಯಿಂದಾಗಿ ದಾಖಲೆ ಪರಿಶೀಲನೆಯೂ ತ್ವರಿತ ಗತಿಯಲ್ಲಿ ನಡೆಯತ್ತಿದೆ. ಬಂದರು ಮತ್ತು ಜೆಎಸ್‌ಡಬ್ಲ್ಯೂ ಸಂಸ್ಥೆಯ ಉತ್ತಮ ಗುಣಮಟ್ಟದ ಸೇವೆಯಿಂದ ಈ ಪ್ರಗತಿ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.