ಕ್ವಾರಂಟೈನ್ ಆದೇಶ ಉಲ್ಲಂಘಿಸಿದ ಬೆಳ್ತಂಗಡಿಯ ಕೋವಿಡ್-19 ಸೋಂಕಿತನ ವಿರುದ್ದ ಪ್ರಕರಣ
Team Udayavani, Mar 30, 2020, 12:00 PM IST
Representative Image
ಮಂಗಳೂರು: ಕ್ವಾರಂಟೈನ್ ಉಲ್ಲಂಘಿಸಿದ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋವಿಡ್-19 ಸೋಂಕಿತ ವ್ಯಕ್ತಿಯ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಸಹಾಯಕ ಆಯುಕ್ತರಾದ ಡಾ.ಯತೀಶ್ ಉಳ್ಳಾಲ್ ರವರು ಈತನ ವಿರುದ್ದ ದೂರು ದಾಖಲಿಸಿದ್ದಾರೆ.
ಈತ ಮಾರ್ಚ್ 21 ರಂದು ದುಬೈನಿಂದ ಬೆಂಗಳೂರು ಮೂಲಕ ಊರಿಗೆ ಬಂದು ನಂತರದಲ್ಲಿ 14 ದಿನಗಳು ಮನೆಯಲ್ಲೇ ಇರುವಂತೆ ಈತನಿಗೆ ಆದೇಶ ನೀಡಲಾಗಿದ್ದರೂ ಅದನ್ನು ಉಲ್ಲಂಘಿಸಿದ್ದ.ಈ ಕಾರಣದಿಂದ ಈತನ ಮತ್ತು ಈತನ ಮನೆಯವರ ವಿರುದ್ದ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ಪೋಲಿಸರಿಗೆ ದೂರನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.