ಜಾಲಿ ರೈಡ್‌ಗೆ ಇಂದಿನಿಂದ ಕೇಸು ದಾಖಲು!


Team Udayavani, Mar 25, 2020, 5:49 AM IST

ಜಾಲಿ ರೈಡ್‌ಗೆ ಇಂದಿನಿಂದ ಕೇಸು ದಾಖಲು!

ಮೂಡುಬಿದಿರೆ: ಅಂತರ್‌ ಜಿಲ್ಲಾ ಪ್ರವೇಶ ನಿರ್ಬಂಧದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಈಶಾನ್ಯ ಗಡಿ ಪ್ರದೇಶವಾದ ಬೆಳುವಾಯಿ ಕಾಂತಾವರ ಕ್ರಾಸ್‌ನಲ್ಲಿ ಜಿಲ್ಲೆಯನ್ನು ಪ್ರವೇಶಿಸಲೆತ್ನಿಸಿದವರನ್ನು ತಡೆದು ತೀವ್ರ ತಪಾಸಣೆಗೊಳಪಡಿಸಲಾಗು ತ್ತಿದೆ. ಅಗತ್ಯ ಸೇವೆ ಹೊರತು ಇತರ ವಾಹನಗಳನ್ನು ಬುಧವಾರದಿಂದ ತಡೆದು ಕೇಸು ದಾಖಲಿಸಲಾಗುವುದು ಎಂದು ಪೊಲೀಸ್‌ ಮೂಲಗಳು ಎಚ್ಚರಿಕೆ ನೀಡಿವೆ.

ಕೆಎಸ್‌ಆರ್‌ಪಿ ಸಹಿತ ಹಲವು ತಂಡಗಳು, ಅಧಿಕಾರಿಗಳು, ಹೋಂ ಗಾರ್ಡ್ಸ್, ಆರೋಗ್ಯ ಕಾರ್ಯಕರ್ತರು ಸ್ಥಳದಲ್ಲಿದ್ದು ಜಿಲ್ಲೆಗೆ ಅಗತ್ಯ ಪ್ರವೇಶ ಬಯಸಿದವರ ಎಲ್ಲ ದಾಖಲೆಗಳನ್ನು ಪರಿಶೀಲಿಸುವ ಜತೆಗೆ ವೈದ್ಯಕೀಯ ಸ್ಕ್ರೀನಿಂಗ್‌ಗೆ ಒಳಪಡಿಸಲಾಯಿತು. ಮುಂಡ್ಕೂರು ಜಾರಿಗೆಕಟ್ಟೆಯ ಮೂಲಕ ದ.ಕ. ಪ್ರವೇಶಿಸಲೆತ್ನಿಸಿದವ ರನ್ನು ಉಡುಪಿ ಪೊಲೀಸರು ತನಿಖೆಗೊಳಪಡಿಸುತ್ತಿದ್ದಾರೆ.

ಶಿರೂರು: ಅನಗತ್ಯ ಓಡಾಟಕ್ಕೆ ತಡೆ
ಬೈಂದೂರು: ಹೊರ ರಾಜ್ಯಗಳಿಂದ ಆಗಮಿಸುವ ವಾಹನಗಳಲ್ಲಿ ರುವ ವ್ಯಕ್ತಿಗಳನ್ನು ಶಿರೂರು ಟೋಲ್‌ಗೇಟ್‌ ಬಳಿ ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಜಿಲ್ಲೆಯವರನ್ನು ಹೊರತುಪಡಿಸಿ ಅನಗತ್ಯವಾಗಿ ಒಳಬರುವ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಬೈಂದೂರು ಭಾಗದಲ್ಲಿ ಕಿರಾಣಿ ಹೊರತು ಪಡಿಸಿ ಉಳಿದೆಲ್ಲಾ ಅಂಗಡಿಗಳು ಬಾಗಿಲು ಮುಚ್ಚಿದ್ದವು. ಬೆಳಗ್ಗೆ ರಸ್ತೆಗಿಳಿದ ಜನರಿಗೆ ಪೊಲೀಸರು ಬೆತ್ತದ ರುಚಿ ತೋರಿಸಿದ್ದಾರೆ.

ಪೊಲೀಸರಿಂದ ಪಾಠ!
ಪಡುಬಿದ್ರಿ: ಯಾವುದೇ ಮುನ್ನೆಚ್ಚರಿಕೆಗಳನ್ನು ಲೆಕ್ಕಿಸದೆ ದ್ವಿಚಕ್ರ ವಾಹನಗಳಲ್ಲಿ ಜಾಲಿ ರೈಡ್‌ ಹೊರಟ ಯುವಜನರಿಗೆ ಹೆಜಮಾಡಿಯ ಗಡಿಯಲ್ಲಿ ಪೊಲೀಸರು ಪಾಠ ಹೇಳಿ ಮನೆಗಟ್ಟಿದ್ದಾರೆ. ಕೇವಲ ಹಾಸ್ಟೆಲ್‌ ಮಕ್ಕಳನ್ನು ಕರೆದು ತರಲು ಮಂಗಳೂರಿನತ್ತ ಹೋಗುತ್ತಿದ್ದ ತಂದೆ ತಾಯಿ, ಹೃದಯ ಸಂಬಂಧಿ ತುರ್ತು ಚಿಕಿತ್ಸಾ ಸೇವೆಗಳಿಗಾಗಿ ಮಂಗಳೂರಿನತ್ತ ಹೋಗಬಯಸಿದ ಆ್ಯಂಬುಲೆನ್ಸ್‌ಗಳನ್ನಷ್ಟೇ ಬಿಡಲಾಗಿದೆ ಎಂದು ಸಿಪಿಐ ದಿನೇಶ್‌ ಕುಮಾರ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.