Dr.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು: ವಿಎಚ್ಪಿ ಖಂಡನೆ
Team Udayavani, Dec 26, 2023, 7:56 PM IST
ಮಂಗಳೂರು: ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ| ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ವಿಶ್ವಹಿಂದೂ ಪರಿಷತ್ ಖಂಡಿಸಿದೆ.
ತ್ರಿವಳಿ ತಲಾಖ್ ನಿಷೇಧದ ಮೂಲಕ ಕೇಂದ್ರ ಸರಕಾರ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ನೀಡಿರುವುದನ್ನು ಪ್ರಭಾಕರ ಭಟ್ ಅವರು ಭಾಷಣದಲ್ಲಿ ಉಲ್ಲೇಖೀಸಿದ್ದಾರೆ. ಇದಕ್ಕಾಗಿ ಪ್ರಕರಣ ದಾಖಲಿಸಿರುವುದು ಖಂಡನೀಯ. ಇದು ಸಂಘ ಮತ್ತು ಹಿಂದೂ ಸಂಘಟನೆಗಳನ್ನು ದಮನಿಸುವ ಸಂಚು.
ಸಿದ್ದರಾಮಯ್ಯ ಸರಕರಾದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಸುಳ್ಳು ಕೇಸು ದಾಖಲಿಸಲಾಗಿದೆ. ಕೂಡಲೇ ಕೇಸು ವಾಪಸ್ ಪಡೆಯಬೇಕು ಎಂದು ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.