Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ
Team Udayavani, Sep 25, 2024, 11:20 PM IST
ಮಂಗಳೂರು: ನಗರದ ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಪಡೆದ ಬಳಿಕ ಯುವಕನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹಿನ್ನಲೆಯಲ್ಲಿ ಬೆಂದೂರ್‌ವೆಲ್‌ನಲ್ಲಿ ಕ್ಲಿನಿಕ್‌ಗೆ ಜಿಲ್ಲಾ ಆರೋಗ್ಯ ಇಲಾಖೆಯ ತಂಡ ಬುಧವಾರ ಭೇಟಿ ನೀಡಿದೆ.
ಈ ಪ್ರಕರಣದ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ನುರಿತ ತಂಡ ನೇಮಕ ಮಾಡಲಾಗಿದ್ದು, ಶೀಘ್ರದಲ್ಲೇ ತನಿಖೆ ನಡೆಸಿ, ವರದಿ ನೀಡುವಂತೆ ತಿಳಿಸ ಲಾಗಿದೆ. ಸದ್ಯಕ್ಕೆ ಆ ಕ್ಲಿನಿಕ್ ಅನ್ನು ಮುಚ್ಚುವಂತೆ ಆದೇಶ ನೀಡಿದ್ದೇನೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ತಿಳಿಸಿದ್ದಾರೆ.
ಎದೆಯಲ್ಲಿ ಇದ್ದಂತಹ ಮಚ್ಚೆ (ಕೆಡು) ತೆಗೆಯಲು ಬೆಂದೂರ್‌ವೆಲ್‌ನ ಕಾಸೆ¾ಟಿಕ್ ಸರ್ಜರಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಉಳ್ಳಾಲ ನಿವಾಸಿ ಮಹಮ್ಮದ್ ಮಾಝಿನ್ ಅವರು ಮೃತಪಟ್ಟಿದ್ದರು. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.