ಆಸ್ಪತ್ರೆಯಿಂದ ನಗ, ನಗದು ಕಳವು: ಆರೋಪಿ ಸೆರೆ
Team Udayavani, Dec 17, 2022, 1:16 AM IST
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ಶುಶ್ರೂಷೆಗಾಗಿ 2022ರ ಜೂನ್ 30 ರಂದು ಬೆಂಗಳೂರಿನ ಹೇಮಾ ದಾಖಲಾಗಿದ್ದರು. ಆಕೆಯ ವ್ಯಾನಿಟಿ ಬ್ಯಾಗಿನಲ್ಲಿ ಇಟ್ಟಿದ್ದ 6 ಸಾವಿರ ರೂ. ನಗದು ಮತ್ತು 80 ಗ್ರಾಂ. ತೂಕದ ಎರಡು ಹವಳದ ಮಾಂಗಲ್ಯ ಸರ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸ್ ತಂಡ ಬಂಧಿಸಿದೆ.
ಬೆಂಗಳೂರಿನ ಹರ್ಷಾ (26) ಬಂಧಿತೆ. ಆತನಿಂದ 2.50 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.
ಕಳವು ಪ್ರಕರಣದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬೆಂಗಳೂರಿಗೆ ತೆರಳಿದ ಪೊಲೀಸರ ವಿಶೇಷ ತಂಡ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾ ರೆ. ಆರೋಪಿ ಮೂಲತಃ ಬಂಟ್ವಾಳ ಗ್ರಾಮದ ನಿವಾಸಿ 26 ವರ್ಷದ ಯುವತಿ ಎಂದು ತಿಳಿದು ಬಂದಿದೆ. ಆಕೆ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ದುಬಾೖಗೆ ಹೋಗಲು ವೀಸಾ ಮಾಡಿಸಿದ್ದಳು.
ಪೊಲೀಸರು ಆಕೆಯಿಂದ ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾ ರೆ. ಆರೋಪಿಯನ್ನು ಗುರುವಾರ ಬೆಳ್ತಂಗಡಿಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆಕೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.