ಮಂಗಳೂರು: ಕಳೆದುಹೋದ ಮೊಬೈಲ್ ಪತ್ತೆಗಾಗಿ ಸಾರ್ವಜನಿಕರ ನೆರವಿಗೆ ವಾಟ್ಸಪ್ ಸಹಾಯವಾಣಿ ಆರಂಭ
Team Udayavani, Apr 17, 2023, 11:22 AM IST
ಮಂಗಳೂರು: ಮೊಬೈಲ್ ಕಳೆದುಹೋದರೆ ಅನೇಕ ಜನರು ಮುಂದೇನು ಮಾಡುವುದು, ಮೊಬೈಲ್ ಹೇಗೆ ಪತ್ತೆ ಮಾಡುವುದು ಎನ್ನುವ ಚಿಂತೆಯಲ್ಲಿರುತ್ತಾರೆ. ಆದರೆ ಈ ಚಿಂತೆಗೆ ಪರಿಹಾರವನ್ನು ಮಂಗಳೂರು ಪೊಲೀಸರು ತಂದಿದ್ದಾರೆ. CEIR ಪೋರ್ಟಲ್ ಮೂಲಕ ಕಳೆದುಹೋದ ನಿಮ್ಮ ಮೊಬೈಲ್ ನ್ನು ಸುಲಭವಾಗಿ ಪತ್ತೆ ಹಚ್ಚಬಹುದು.
ಕಳೆದುಹೋದ ಮೊಬೈಲ್ ಗಳ ಪತ್ತೆಗೆ ಈಗಾಗಲೇ CEIR ಪೋರ್ಟಲ್ ಕಾರ್ಯಾಚರಿಸುತ್ತಿದ್ದು, ಅದನ್ನು ಬಳಸಿ ಮಂಗಳೂರು ನಗರದಲ್ಲಿ ಇದುವರೆಗೆ 200ಕ್ಕೂಅಧಿಕ ಮೊಬೈಲ್ ಗಳನ್ನು ಪತ್ತೆ ಹಚ್ಚಲಾಗಿದೆ.
ಇದನ್ನೂ ಓದಿ: ಮಂಗಳೂರು: ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಮನೆ ಕಳ್ಳತನದ ಆರೋಪಿ ಬಂಧನ
ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಲು, ಜನರಿಗೆ ಸಹಾಯಕ್ಕಾಗಿ ವಾಟ್ಸಪ್ ನಂಬರ್ ಸೇವೆ ಮಂಗಳೂರಿನಲ್ಲಿ ಆರಂಭಿಸಲಾಗಿದ್ದು ಮೊಬೈಲ್ ಕಳೆದುಕೊಂಡವರು ಪೋರ್ಟಲ್ ನಲ್ಲಿ ನೇರವಾಗಿ ಮಾಹಿತಿ ನೀಡಬಹುದು.
ಇಲ್ಲವಾದರೆ 8277949183 ವಾಟ್ಸಪ್ ನಂಬರ್ ಗೆ ‘hi’ ಮೆಸೇಜ್ ಮಾಡಿದರೆ ಪೊಲೀಸರೆ ಲಿಂಕ್ ಕಳುಹಿಸಿ ಯಾವ ರೀತಿ ಮಾಹಿತಿ ಅಪ್ ಲೋಡ್ ಮಾಡಬೇಕೆಂಬುದನ್ನು ತಿಳಿಸುತ್ತಾರೆ.
ಮೊಬೈಲ್ ನ IMEI ಸಂಖ್ಯೆಯನ್ನು ಹೊಂದಿರುವುದು ಅಗತ್ಯ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.