ಜಿಲ್ಲಾಡಳಿತದಿಂದ ಸಂಭ್ರಮ, ಸಡಗರದ 72ನೇ ಸ್ವಾತಂತ್ರ್ಯೋತ್ಸವ

Team Udayavani, Aug 16, 2018, 10:17 AM IST

16-agust-2.jpg

ಮಹಾನಗರ: ನಗರಾದ್ಯಂತ 72ನೇ ಸ್ವಾತಂತ್ರ್ಯೋತ್ಸವವನ್ನು ಬುಧವಾರ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಕೇಸರಿ, ಬಿಳಿ, ಹಸಿರು ಬಣ್ಣದ ದಿರಿಸು ಧರಿಸಿ ಸಂಭ್ರಮಿಸಿದರು. ಶಾಲಾ, ಕಾಲೇಜು, ಆಡಳಿತ ಇಲಾಖೆ, ಸಂಘ-ಸಂಸ್ಥೆಗಳು, ರಿಕ್ಷಾ ಪಾರ್ಕ್‌, ಪಕ್ಷಗಳ ಕಚೇರಿ ಸಹಿತ ನಗರದೆಲ್ಲೆಡೆ ಧ್ವಜಾರೋಹಣ, ಸ್ವಾತಂತ್ರ್ಯ ಸಂದೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬಹುತೇಕ ವಾಹನ, ಅಂಗಡಿ, ಸಂಸ್ಥೆಗಳಲ್ಲಿ ರಾಷ್ಟ್ರಧ್ವಜಗಳು ರಾರಾಜಿಸುತ್ತಿದ್ದವು. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಯೋಜಿಸಲಾಗಿತ್ತು.

ಆಕರ್ಷಕ ಪಥ ಸಂಚಲನ
ಪೆರೇಡ್‌ ಕಮಾಂಡರ್‌ ವಿಟ್ಠಲ್‌ ಶಿಂಧೆ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ರಾಜ್ಯ ಮೀಸಲು ಪೊಲೀಸ್‌ ಪಡೆ, ನಗರ ಸಶಸ್ತ್ರ ಮೀಸಲು ಪಡೆ, ಮಹಿಳಾ ಪೊಲೀಸ್‌, ಗೃಹ ರಕ್ಷಕ ದಳ, ರಾಜ್ಯ ಅಗ್ನಿ ಶಾಮಕದಳ, ರಾಜ್ಯ ಅರಣ್ಯ ಇಲಾಖೆ, ಎನ್‌ಸಿಸಿ ಆರ್ಮಿ, ನೇವಲ್‌, ಏರ್‌ವಿಂಗ್‌ನ ಸೀನಿಯರ್‌ ತಂಡ, ಎನ್‌ ಸಿಸಿ ಆರ್ಮಿ ಜೂನಿಯರ್‌, ಎನ್‌ಸಿಸಿ ಏರ್‌ ವಿಂಗ್‌ ಜೂನಿಯರ್‌, ಎನ್‌ಸಿಸಿ ನೇವಲ್‌ ಕಾಸಿಯಾ ಸ್ಕೂಲ್‌, ಸ.ಪ್ರ.ದ.ಕಾ. ರಥಬೀದಿ, ಸ. ಪಿಯು ಮಹಿಳಾ ಕಾಲೇಜು ಬಲ್ಮಠ, ಆರ್‌ಎಸ್‌ಪಿ ಬಾಲಕರ ತಂಡ, ಆರ್‌ಎಸ್‌ಪಿ ಬಾಲಕಿಯರ ತಂಡ, ಸ.ಪ್ರ.ದ. ಕಾಲೇಜು ಬಲ್ಮಠ, ಮೂಡುಶೆಡ್ಡೆ ಸ. ಪ್ರೌಢಶಾಲೆಯ ಭಾರತ್‌ ಸೇವಾ ದಳ, ಪ್ರಸ್ಟೀಜ್‌ ಸ್ಕೂಲ್‌ ಮಂಗಳೂರು ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿದ್ದವು. ಡಿಎಆರ್‌, ಕೆಎಸ್‌ಆರ್‌ಪಿ ಪೊಲೀಸ್‌ ವಾದ್ಯ ವೃಂದದ ಬ್ಯಾಂಡ್‌ ಪಥಸಂಚಲನಕ್ಕೆ ಮೆರುಗು ನೀಡಿತು.

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.