Bangladesh ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್
Team Udayavani, Dec 4, 2024, 12:44 AM IST
ಮಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡನೀಯ. ಹಿಂದೂಗಳ ಸುರಕ್ಷತೆ, ರಕ್ಷಣೆಗೆ ಕೇಂದ್ರ ಸರಕಾರ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿ, ಬಾಂಗ್ಲಾದಲ್ಲಿ ನಡೆಯುತ್ತಿರುವ ಅಮಾನವೀಯ ಕೃತ್ಯಗಳು ಆತಂಕಕಾರಿ. ಕೇಂದ್ರ ಸರಕಾರ ಈ ಬಗ್ಗೆ ಕೂಡಲೇ ಮಧ್ಯಸ್ಥಿಕೆ ವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಬೇಕು.
ಅಲ್ಪಸಂಖ್ಯಾಕ ಆಯೋಗ ಸ್ಥಾಪನೆ ಮಾಡಿ, ಅಲ್ಲಿನ ಹಿಂದೂಗಳಿಗೆ ನ್ಯಾಯ ಒದಗಿಸಬೇಕು. ಈ ವಿಷಯವನ್ನು ವಿಶ್ವಸಂಸ್ಥೆಯಲ್ಲಿ ಮಂಡಿಸಿ, ವಿಶೇಷ ನಿಯೋಗವನ್ನು ಬಾಂಗ್ಲಾದೇಶಕ್ಕೆ ಕಳುಹಿಸಿ, ಕಷ್ಟದಲ್ಲಿ ಇರುವ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.