Acid case; ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ‌ಚೌಧರಿ

Team Udayavani, Mar 5, 2024, 12:38 PM IST

Chairperson of Women’s Commission Nagalakshmi Chowdhury met the students

ಮಂಗಳೂರು: ಕಡಬದ ಪದವಿ ಪೂರ್ವ ಕಾಲೇಜೊಂದರಲ್ಲಿ ಆ್ಯಸಿಡ್ ದಾಳಿಗೊಳಗಾದ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ‌ಚೌಧರಿ ಭೇಟಿ ಮಾಡಿದರು.

ತಕ್ಷಣವೇ ವಿದ್ಯಾರ್ಥಿನಿಯರಿಗೆ ತಲಾ ನಾಲ್ಕು‌ ಲಕ್ಷ ಪರಿಹಾರ ನೀಡಲಾಗುವುದು. ಮುಂದೆ ಚಿಕಿತ್ಸೆಗೆ ಅಗತ್ಯವಿದ್ದರೆ 20 ಲಕ್ಷ ವರೆಗೆ ನೆರವು ಸರಕಾರದಿಂದ ನೆರವು ಒದಗಿಸಲಾಗುತ್ತದೆ.

ಮೂವರು ಕೂಡಾ ಚೇತರಿಸಿಕೊಂಡಿದ್ದಾರೆ. ಅವರ ಆತ್ಮಸ್ಥೈರ್ಯ‌ ನೋಡಿ ಅಚ್ಚರಿಯಾಗಿದೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ.

ಕಡಿಮೆ ತೀವ್ರತೆಯ ಆ್ಯಸಿಡ್‌ ಎರಚಿದ್ದಾರೆ. ವಿದ್ಯಾರ್ಥಿನಿಯರಿಗೆ ಪರೀಕ್ಷೆಯದ್ದೆ ಈಗ ಅತಂಕವಾಗಿದೆ.‌ ಮತ್ತೆ ಬರೆಯಬೇಕೇ ಎಂದು ಕೇಳುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.