ಚಾರ್ಮಾಡಿ 60 ಅಡಿ ಕಂದಕಕ್ಕೆ ಉರುಳಿದ ಜೀಪು 9 ಮಂದಿಗೆ ಗಾಯ

Team Udayavani, Feb 12, 2018, 12:00 PM IST

charmadi.jpg

ಚಾರ್ಮಾಡಿ: ಬೊಲೇರೊ ಜೀಪೊಂದು 60 ಅಡಿ ಕಂದಕಕ್ಕೆ ಉರುಳಿ ಬಿದ್ದು 9 ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ರವಿವಾರ ಮಧ್ಯರಾತ್ರಿ ಸಂಭವಿಸಿದೆ. 

ಗಾಯಗೊಂಡವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಾರ್ಟಗಿ ನಿವಾಸಿಗಳಾದ ಜೀಪ್ ಚಾಲಕ ಶ್ರೀಧರ್(38), ಶರಣಪ್ಪ(34), ತೇಜಶ್ವಿನಿ(9) ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಾರ್ಟಗಿ ನಿವಾಸಿಗಳಾದ 9 ಜನರ ತಂಡ ಧರ್ಮಸ್ಥಳಕ್ಕೆ ತೆರಳುತಿದ್ದರೆಂದು ತಿಳಿದುಬಂದಿದೆ.

ಮಾನವೀಯತೆ ಮೆರೆದ ಮುಂಡಾಜೆ ಗ್ರಾ‌.ಪ ಸದಸ್ಯರು: ಜೀಪ್ ಪ್ರಪಾತಕ್ಕೆ ಬೀಳುವ ಸಂದರ್ಭ ಹಿಂಬದಿ ಬೆಂಗಳೂರಿನಿಂದ ಬರುತ್ತಿದ್ದ ಮುಂಡಾಜೆಯ ಗ್ರಾ‌.ಪ ಸದಸ್ಯರಾದ ಅಬ್ದುಲ್ ಅಜೀಜ್ , ಹಕೀಮ್ ಕಾಜೂರು , ಬಶೀರ್, ಹಮೀದ್ ಉಜಿರೆ, ಉಮರ್ ಮುಂಡಾಜೆ 60 ಅಡಿ ಕೆಳಗೆ ಬಿದ್ದು ಒದ್ದಾಡುತ್ತಿದ್ದ 9 ಜನರನ್ನು ಹಗ್ಗದ ಮೂಲಕ ರಕ್ಷಣೆ ಮಾಡಿ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೇರೆದಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಿಶೀಲನೆ ಮುಂದುವರೆದಿದೆ.

ಟಾಪ್ ನ್ಯೂಸ್

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

2

Uppinangady: ಮಕ್ಕಳಿಗೆ ಚರಂಡಿ ಕೊಳಚೆಯಿಂದ ಮುಕ್ತಿ ಎಂದು?

1(1)

Puttur: ಸಜ್ಜಾಗುತ್ತಿದೆ ಆನೆಮಜಲು ಕೋರ್ಟ್‌ ಸಂಕೀರ್ಣ

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

10

Puttur: ರಸ್ತೆಯಲ್ಲಿ ಕಾರ್ಮಿಕನ ಮೃತದೇಹ; ಮೂವರ ಮೇಲೆ ಪ್ರಕರಣ ದಾಖಲು; ಓರ್ವ ವಶಕ್ಕೆ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.