ಜ.8ರಂದು ಚೆನ್ನಕೇಶವ ದೇವರ ಮೆರವಣಿಗೆ

Team Udayavani, Jan 6, 2018, 12:24 PM IST

6-Jan-11.jpg

ಸುಳ್ಯ : ಚೆನ್ನಕೇಶವ ದೇವಾಲಯದ ಜಾತ್ರೆಯ ಹಿನ್ನೆಲೆಯಲ್ಲಿ ಜ. 8ರಂದು ಕಟ್ಟೆಪೂಜೆ ನಿಮಿತ್ತ ಜಟ್ಟಿಪಳ್ಳಕ್ಕೆ ಶ್ರೀ ದೇವರ ಮೆರವಣಿಗೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಜಾತಿ, ಮತ, ಧರ್ಮಭೇದವಿಲ್ಲದೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ನಗರ ಪಂಚಾಯತ್‌, ಚೈತನ್ಯ ಹಳೆ ವಿದ್ಯಾರ್ಥಿ ಸಂಘ, ಶ್ರೀರಾಮ ಭಜನ ಸಂಘ, ಕಪಿಲ ಯುವಕ ಮಂಡಲ, ಮಾನಸ ಮಹಿಳಾ ಮಂಡಲ, ಮಾನಸ ಯುವತಿ ಮಂಡಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಒಕ್ಕೂಟ, ಆಲೆಟ್ಟಿ ಮಾನಸ ಮಹಿಳಾ ಜ್ಞಾನವಿಕಾಸ ಆಶ್ರಯದಲ್ಲಿ ನಡೆದ ಸ್ವಚ್ಛತಾ ಕಾರ್ಯವನ್ನು ಸುಳ್ಯ ನಗರದ ಸ್ವಚ್ಛತಾ ರಾಯಭಾರಿ ಡಾ| ಕೆ.ವಿ. ಚಿದಾನಂದ ಮತ್ತು ಪದ್ಮಶ್ರೀ ಗಿರೀಶ್‌ ಭಾರದ್ವಾಜ್‌ ಉದ್ಘಾಟಿಸಿದರು.

ಎಪಿಎಂಸಿ ಅಧ್ಯಕ್ಷ ದೇರಣ್ಣ ಗೌಡ ಅಡ್ಯಂತಡ್ಕ, ನಗರ ಪಂಚಾಯತ್‌ ಅಧ್ಯಕ್ಷೆ ಶೀಲಾವತಿ ಮಾಧವ, ಬ್ರಹ್ಮಕುಮಾರಿಸ್‌ ಸೇವಾ ಕೇಂದ್ರದ ಸಂಚಾಲಕಿ ಬಿ.ಕೆ. ಉಮಾದೇವಿ, ನ.ಪಂ. ಸದಸ್ಯ ಕೆ.ಎಂ. ಮುಸ್ತಾಫ, ಶ್ರೀ ಕ್ಷೇ.ಧ.ಗ್ರಾ.ಯೋ. ಮಡಿಕೇರಿ ತಾಲೂಕು ಯೋಜನಾಧಿಕಾರಿ ಸಂತೋಷ್‌ ರೈ, ಲಯನ್ಸ್‌ ಕಾರ್ಯದರ್ಶಿ ರಾಮಚಂದ್ರ ಪೆಲತ್ತಡ್ಕ, ಎನ್‌.ಎ. ಅಬ್ದುಲ್‌, ಮಾಧವ ಜಟ್ಟಿಪಳ್ಳ, ಮಾನಸ ಮಹಿಳಾ ಮಂಡಲ ಅಧ್ಯಕ್ಷೆ ಸುನಂದಾ ರೈ, ಜಟ್ಟಿಪಳ್ಳ ಕಪಿಲ ಯುವಕ ಮಂಡಲ ಅಧ್ಯಕ್ಷ ನಿತೇಶ್‌, ಎಸ್‌. ಎ. ಮಹಮ್ಮದ್‌ ಉಪಸ್ಥಿತರಿದ್ದರು.

ಜಟ್ಟಿಪಳ್ಳ ವಾರ್ಡ್‌ ಸದಸ್ಯ ರಮಾನಂದ ರೈ ಪ್ರಸ್ತಾವನೆಗೈದರು. ಜಟ್ಟಿಪಳ್ಳ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್‌ ಮಡಪ್ಪಾಡಿ ಸ್ವಾಗತಿಸಿದರು. ರಾಮ ಭಜನ ಸೇವಾ ಸಮಿತಿ ಅಧ್ಯಕ್ಷ ಹರಿಶ್ಚಂದ್ರ ಎಂ.ಆರ್‌. ವಂದಿಸಿದರು. ರಘುನಾಥ ಜಟ್ಟಿಪಳ್ಳ ಮತ್ತು ಸಂತೋಷ್‌ ಕುಮಾರ್‌ ರೈ ಸಹಕರಿಸಿದರು. ದುಬೈ ಉದ್ಯೋಗಿ, ಜಟ್ಟಿಪಳ್ಳ ನಿವಾಸಿ ಮುನೀರ್‌ ಉಚಿತ ಕ್ಯಾಪ್‌ ನೀಡಿದರು.

ಜಾಗೃತಿ ಮೂಡಿಸಿ
ಸ್ವಚ್ಛತೆ ಅನ್ನುವುದು ಒಂದು ದಿನದ ಕೆಲಸ ಅಲ್ಲ. ಅದು ನಿತ್ಯ ನಿರಂತರ. ಮನೆಯಿಂದ ಆರಂಭಗೊಂಡು ಇಡೀ ದೇಶವನ್ನು ತಲುಪಿ ಸ್ವತ್ಛ ದೇಶ ರೂಪು ಗೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವೂ ಆಗಬೇಕು.
ಡಾ| ಕೆ.ವಿ. ಚಿದಾನಂದ
  ಸುಳ್ಯ ನಗರ ಸ್ವಚ್ಛತಾ ರಾಯಭಾರಿ

ಟಾಪ್ ನ್ಯೂಸ್

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

2

Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ

1

Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್‌ ಆಗಿ ಪರಿವರ್ತಿಸಿದ ಬಾಲಕ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

byndoor

Siddapura: ಬೈಕಿಗೆ ಕಾರು ಡಿಕ್ಕಿ; ಬೈಕ್‌ ಸವಾರ ಗಂಭೀರ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

POlice

Udupi: 9 ಲೀಟರ್ ಗೋವಾ ಮದ್ಯ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.