ಚೋಟಾ ರಾಜನ್ ಸಹಚರ,ಮೋಸ್ಟ್‌ ವಾಂಟೆಡ್‌ ವಿನೇಶ್‌ ಶೆಟ್ಟಿ ಅರೆಸ್ಟ್‌ 


Team Udayavani, Aug 6, 2017, 8:50 AM IST

65555.jpg

ಉಳ್ಳಾಲ: ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ  ಜಾಮೀನಿನ ಮೇಲೆ ಬಿಡುಗಡೆಗೊಂಡು  ವಿಚಾರಣೆಗೆ ಹಾಜರಾಗದೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ  ಕುಖ್ಯಾತ ಆರೋಪಿ, ಚೋಟಾ ರಾಜನ್ ಸಹಚರ ವಿನೇಶ್ ಶೆಟ್ಟಿ (44) ಯನ್ನು ಕೊಣಾಜೆ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ. 

ಉಡುಪಿ ಯ ಶಿರ್ವ ನಿವಾಸಿಯಾಗಿದ್ದ  ವಿನೇಶ್ ಶೆಟ್ಟಿ 2003  ರಲ್ಲಿ ಕಪ್ಪು ಕಲ್ಲು ಕೋರೆ ಮಾಲೀಕ ವೇಣುಗೋಪಾಲ  ನಾಯಕ್ ಮತ್ತು ಅವರ ಚಾಲಕ ಸಂತೋಷ್ ಎಂಬವರನ್ನು ಮುಡಿಪು ಇರಾ ಕ್ರಾಸ್ ಸಮೀಪ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದರಲ್ಲಿ ಜಾಮೀನು  ಪಡೆದಿದ್ದ ಆರೋಪಿ ವಿನೇಶ್‌ 2015 ರವರೆಗೂ ವಿಚಾರಣೆಗೆ ಹಾಜರಾಗುತ್ತಿದ್ದ. ಬಳಿಕ ತಲೆಮರೆಸಿಕೊಂಡಿದ್ದ ವಿನೇಶ್ ವಿರುದ್ದ ವಾರಂಟ್ ಜಾರಿ ಮಾಡಲಾಗಿತ್ತು. 

ವಿನೇಶ್  ವಿರುದ್ಧ ಮುಂಬೈ, ದಾವಣೆಗೆರೆ, ಪುಣೆ, ಹೈದರಬಾದ್, ಮಂಗಳೂರಿನಲ್ಲಿ ಕೊಲೆ, ಅಕ್ರಮ ಶಸ್ತ್ರಾಸ್ತ್ರ , ಕೊಲೆ, ಕೊಲೆಯತ್ನ ಸಹಿತ ಹಲವು ಪ್ರಕರಣಗಳು ದಾಖಲಾಗಿವೆ. ನಟೋರಿಯಸ್ ಕ್ರಿಮಿನಲ್ ಆಗಿದ್ದ ವಿನೇಶ್ ಮುಂಬೈನಲ್ಲಿ ಛೋಟಾ ಶಕೀಲ್ ಸಹಚರನಾಗಿ ಕಾರ್ಯನಿರ್ವಹಿಸುತ್ತಿದ್ದ. 

ಕೊಣಾಜೆ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಮತ್ತು ಎಸ್. ಐ ಸುಕುಮಾರ್  ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.                        

ಮುಂಬೈನಲ್ಲಿ ನಾಲ್ಕು ಕೊಲೆ ಪ್ರಕರಣ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ,  ಮಂಗಳೂರಿನಲ್ಲಿ ಎರಡು ಕೊಲೆ, ದಾವಣಗೆರೆ ಡಕಾಯಿತಿ ಪ್ರಕರಣ, ಪುಣೆಯ ಅಹಮದ್ ನಗರದಲ್ಲಿ 3 ಕೋಟಿ ಹವಾಲಾ ಹಣ ಲೂಟಿ ಗೈದ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ. 

ಛೋಟಾ ರಾಜನ್ ಸಹಚರನಾಗಿದ್ದ ಈತ  ಬಳಿಕ ಹೇಮಂತ್ ಪೂಜಾರಿ ಜತೆಗೆ ಕುಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ.

ಟಾಪ್ ನ್ಯೂಸ್

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.