Bantwal: ಮದುವೆ ಹಾಲ್‌ನಲ್ಲಿ ಮಕ್ಕಳ ಸರ ನಾಪತ್ತೆ

Team Udayavani, Nov 10, 2024, 11:59 PM IST

Bantwal: ಮದುವೆ ಹಾಲ್‌ನಲ್ಲಿ ಮಕ್ಕಳ ಸರ ನಾಪತ್ತೆ

ಬಂಟ್ವಾಳ: ಬಂಟ್ವಾಳದ ಖಾಸಗಿ ಮದುವೆ ಹಾಲೊಂದರಲ್ಲಿ ರವಿವಾರ ನಡೆದ ಮದುವೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳಿಬ್ಬರ ಚಿನ್ನದ ಸರ ನಾಪತ್ತೆಯಾದ ಪ್ರಕರಣ ನಡೆದಿದ್ದು, ಈ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಮಕ್ಕಳ ಪೋಷಕರು ದೂರು ನೀಡದ ಹಿನ್ನೆಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಮದುವೆ ಹಾಲಿನಲ್ಲಿ ಸಿಸಿ ಕೆಮರಾ ಇಲ್ಲದ ಹಿನ್ನೆಲೆಯಲ್ಲಿ ಸರ ಕಳ್ಳತನವಾಗಿದೆಯೇ ಅಥವಾ ಬಿದ್ದು ಹೋಗಿದೆಯೇ ಎಂಬುದು ಖಚಿತಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

3-belagavi

Belagavi: ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

arrested

Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

1-aaa-gggg–rp

Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vitla

Vitla: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಪಲ್ಟಿ

Dhrmasthala-Heggade

Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

byndoor

Sullia: ಆತ್ಮಹ*ತ್ಯೆಗೆ ಯತ್ನಿಸಿದ್ದ ಯುವಕ ಸಾವು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

3-belagavi

Belagavi: ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Crime: ಹೆತ್ತ ತಾಯಿಯನ್ನೇ ಕೊಂದ ಮಗ!

Crime: ಹೆತ್ತ ತಾಯಿಯನ್ನೇ ಕೊಂದ ಮಗ!

Arrested: ಮತ್ತು ಬೆರೆಸಿ ಚಿನ್ನ ಲೂಟಿ: ಮೂವರ ಸೆರೆ

Arrested: ಮತ್ತು ಬೆರೆಸಿ ಚಿನ್ನ ಲೂಟಿ: ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.