ಮಂಗಳೂರಿನಲ್ಲಿ 5.88 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ
Team Udayavani, Sep 16, 2019, 8:47 AM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬಾೖಗೆ ತೆರಳಲು ಯತ್ನಿಸಿದ ಪ್ರಯಾಣಿಕನಿಂದ ಲಕ್ಷಾಂತರ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಿಐಎಸ್ಎಫ್ ಸಿಬಂದಿ ರವಿವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ.
ಹ್ಯಾರಿ ಸ್ಟೆಫನ್ ಆ್ಯಂತೋನಿ ಡಿ’ಸೋಜಾ ಬಂಧಿತ ಪ್ರಯಾಣಿಕ. ಆತನಿಂದ 5.88 ಲಕ್ಷ ಮೌಲ್ಯದ ದಿರಾಂ ಮತ್ತು ಡಾಲರ್ ವಿದೇಶಿ ಕರೆನ್ಸಿ ವಶಕ್ಕೆ ಪಡೆಯಲಾಗಿದೆ.
ರವಿವಾರ ಸಂಜೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬಾೖಗೆ ತೆರಳಲು ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ತಪಾಸಣೆ ನಡೆಸಿದರು.
ಪ್ರಯಾಣಿಕನಿಂದ 2.93 ಲಕ್ಷ ದಿರಾಂ, 2.94 ಲಕ್ಷ ಮೌಲ್ಯದ ಡಾಲರ್ ವಿದೇಶಿ ಕರೆನ್ಸಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ವೌಲ್ಯ 5.88 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈತನನ್ನು ವಿಚಾರಣೆಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.