ಸ್ವಚ್ಛ ಚಿಲಿಂಬಿ ಜನಜಾಗೃತಿ
Team Udayavani, Oct 30, 2017, 12:28 PM IST
ಮಹಾನಗರ: ಮಹಾನಗರ ಪಾಲಿಕೆ ಹಾಗೂ ಕ್ಲೀನ್ ಮತ್ತು ಗ್ರೀನ್ ವಾರ್ಡ್ 24 ಅಭಿಯಾನದ ಸಹಯೋಗದಲ್ಲಿ ‘ಸ್ವಚ್ಛ ಚಿಲಿಂಬಿಗೆ ಒಂದಾಗೋಣ ಸ್ವಚ್ಛ ಮನಸ್ಸುಗಳು’ ಎಂಬ ಜನಜಾಗೃತಿ ಕಾರ್ಯಕ್ರಮ ರವಿವಾರ ಚಿಲಿಂಬಿಯ ಶಾರದಾ ನಿಕೇತನದಲ್ಲಿ ಜರಗಿತು.
ಉಪಮೇಯರ್ ರಜನೀಶ್ ಕಾಪಿಕಾಡ್ ನೇತೃತ್ವದಲ್ಲಿ ಕ್ಲೀನ್ ಮತ್ತು ಗ್ರೀನ್ ವಾರ್ಡ್ ಅಭಿಯಾನದ ಅಂಗವಾಗಿ ಚಿಲಿಂಬಿ ಪರಿಸರದಲ್ಲಿ ಸ್ವಚ್ಛತೆಯನ್ನು ಜನಜಾಗೃತಿ ಮೂಲಕ ಸ್ವ ಪ್ರೇರಣೆಯ ಕಾರ್ಯಕ್ರಮಗಳೊಂದಿಗೆ ಪರಿಣಾಮಕಾರಿಯಾಗಿ ಅನುಷ್ಠಾನಿಸಲು ಚಿತ್ರ ಕಲಾವಿದರು ಭಿತ್ತಿ ಚಿತ್ರದ ಮೂಲಕ ಅಭಿವ್ಯಕ್ತಗೊಳಿಸುವ ವಿನೂತನ ಕಾರ್ಯಕ್ರಮ ಇದಾಗಿದೆ.
ಚಿಲಿಂಬಿ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತೆಯ ಕುರಿತಾದ ಸುಂದರ ಚಿತ್ರಗಳನ್ನು ದಿನೇಶ್ ಹೊಳ್ಳ ಹಾಗೂ ಇತರ ಕಲಾವಿದರ ನೇತೃತ್ವದಲ್ಲಿ ಬಿಡಿಸಲಾಯಿತು. ಇನ್ನೂ ಒಂದು ವಾರ ಕಾಲ ಈ ಕಾರ್ಯಕ್ರಮ ಮುಂದುವರಿಯಲಿದೆ.
ಪಾಲಿಕೆಯ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ನಾಗವೇಣಿ, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ನಾಗರಿಕರು ಜತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.