ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿಎಂ; 25 ಲಕ್ಷ ರೂ. ಪರಿಹಾರ
Team Udayavani, Jul 28, 2022, 7:05 PM IST
ಸುಳ್ಯ: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಸರಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇರಲಿದೆ ಎಂದು ಧೈರ್ಯ ತುಂಬಿದರು.
25 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಸಿಎಂ ಕುಟುಂಬಸ್ಥರಿಗೆ ನೀಡಿರುವುದಾಗಿ ಸಿಎಂ ತಿಳಿಸಿದರು.ಬಿಜೆಪಿ ವತಿಯಿಂದಲೂ 25 ಲಕ್ಷ ರೂ. ಪರಿಹಾರ ನೀಡಲಾಗಿದೆ.
ನಿವಾಸದ ಸುತ್ತ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಸಿಎಂ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮುಂತಾದವರು ನಿವಾಸಕ್ಕೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.