ಸಿಎಂ ಎಚ್ಡಿಕೆ ಕುಕ್ಕೆ ಭೇಟಿ ;ಮಹಾ ಮಳೆಯಿಂದ ಪರದಾಟ; ಮಾರ್ಗವೇ ಬದಲು
Team Udayavani, Aug 14, 2018, 10:06 AM IST
ಸುಬ್ರಹ್ಮಣ್ಯ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಸಂಕಷ್ಟ ತಂದಿಟ್ಟಿದ್ದು ,ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾರ್ಗ ಬದಲಿಸಿ ತೆರಳಬೇಕಾಯಿತು.
ಧರ್ಮಸ್ಥಳದಲ್ಲಿ ತಂಗಿದ್ದ ಸಿಎಂ ಕುಟುಂಬ ಮಂಗಳವಾರ ಬೆಳಗ್ಗೆ ಸುಬ್ರಹ್ಮಣ್ಯಕ್ಕೆ ಉಪ್ಪಿನಂಗಡಿ ಮೂಲಕ ತೆರಳಬೇಕಿತ್ತು. ಆದರೆ ಕಡಬದ ಹೊಸ ಮಠ ಸೇತುವೆ ಸಂಪೂರ್ಣ ಮುಳುಗಡೆಯಾದ ಹಿನ್ನಲೆಯಲ್ಲಿ ಪೂತ್ತೂರಿಗೆ ತೆರಳಿ ಜಾಲ್ಸೂರು, ಗುತ್ತಿಗಾರು ಮೂಲಕ ಸುಬ್ರಹ್ಮಣ್ಯಕ್ಕೆ ತೆರಳಬೇಕಾಯಿತು.
ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜಿಸಿ ಮುಖ್ಯಮಂತ್ರಿಗಳಿದ್ದ ಕಾರು ಸುಗಮವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಯಿತು.
ಸಿಎಂ ಎಚ್ಡಿಕೆ ಅವರು ನಾಗರ ಪಂಚಮಿಯ ಮುನ್ನಾದಿನ ಒಣ ದ್ರಾಕ್ಷಿ ತುಲಾಭಾರ, ಆಶ್ಲೇಷ ಬಲಿ, ಪಂಚಾಭಿಷೇಕ ಸೇವೆ ಸಲ್ಲಿಸಲಿದರು . ವಿಶೇಷ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಎಚ್ಡಿಕೆ ಅವರೊಂದಿಗೆ ಪತ್ನಿ ಅನಿತಾ ಕುಮಾಸ್ವಾಮಿ, ತಂದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ತಾಯಿ ಚೆನ್ನಮ್ಮ ಅವರು ಪೂಜಾ ವಿಧಿ ವಿಧಾನಗಳಲ್ಲಿ ಭಾಗಿಯಾಗಲಿದ್ದಾರೆ.
ಕುಕ್ಕೆಯಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Train; ಬೆಂಗಳೂರು- ಮುರುಡೇಶ್ವರ ಎಕ್ಸ್ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.