ಕದ್ರಿ ಉದ್ಯಾನವನಗಳಲ್ಲಿನ ಲೇಸರ್‌ ಶೋ ವೀಕ್ಷಿಸಿದ ಸಿಎಂ


Team Udayavani, Jan 8, 2018, 6:05 AM IST

laser-show.jpg

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಕದ್ರಿ ಜಿಂಕೆ ಉದ್ಯಾನವನದಲ್ಲಿ ನಿರ್ಮಿಸಿದ ಸಂಗೀತ ಕಾರಂಜಿ, ಲೇಸರ್‌ ಶೋ ಮತ್ತು ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಆ ಬಳಿಕ ಕದ್ರಿ ಪಾರ್ಕ್‌ನಲ್ಲಿ ಲೇಸರ್‌ ಶೋ ಅನ್ನು ಕಣ್ತುಂಬಿಕೊಂಡರು. 

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಶಾಸಕ ಯು.ಟಿ. ಖಾದರ್‌, ಮಂಗಳೂರು ನಗರಾಭಿವೃದ್ಧಿ ಸಚಿವ ಸುರೇಶ್‌ ಬಲ್ಲಾಳ್‌, ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಮೇಯರ್‌ ಕವಿತಾ ಸನಿಲ್‌, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಶ್ರೀಕಾಂತ್‌ ರಾವ್‌ ಕೆ., ಸಹಾಯಕ ಕಾರ್ಯಪಾಲಕ ಅಭಿಯಂತರ ಮನೋಹರ್‌ ಪಿ. ಕಳಸ್‌, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್‌.ಆರ್‌. ನಾಯ್ಕ, ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯೆ ಶೋಭಾ, ಸದಸ್ಯ ಕೇಶವ ಸನಿಲ್‌, ವಸಂತ ಬೆರ್ನಾಡ್‌, ಮುರಳಿ ಮೋಹನ್‌ ಸಾಲಿಯಾನ್‌, ರಾಧಾಕೃಷ್ಣ ಉಪಸ್ಥಿತರಿದ್ದರು.

ಸದ್ಯಕ್ಕೆ ಪುಟಾಣಿ ರೈಲು ಓಡುವುದಿಲ್ಲ
ಕದ್ರಿ ಪಾರ್ಕ್‌ನಲ್ಲಿ ಕಳೆದ 5 ವರ್ಷಗಳಿಂದ ಓಡಾಟ ನಿಲ್ಲಿಸಿದ್ದ “ಬಾಲ ಮಂಗಳ ಎಕ್ಸ್‌ಪ್ರೆಸ್‌’ ಪುಟಾಣಿ ರೈಲು ಉದ್ಘಾಟನೆ ಗೊಂಡರೂ, ರೈಲಿನಲ್ಲಿ ಮಕ್ಕಳು ಓಡಾಡಲು ಕೆಲ ಸಮಯಗಳ ಕಾಲ ಕಾಯಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಹೊಸ ರೈಲಿಗೆ ಇತರ ಭಾಗಗಳ ಜೋಡಣೆಯೊಂದಿಗೆ ರೈಲ್ವೇ ಇಲಾಖೆಯಿಂದ ಟ್ರಾÂಕ್‌ ಪರಿಶೀಲನೆ ಕಾರ್ಯ ನಡೆಸಬೇಕಿದೆ. ಇದಾದ ಬಳಿಕವಷ್ಟೇ ರೈಲು ಓಡಾಟ ಆರಂಭವಾಗುತ್ತದೆ.

5 ವರ್ಷಗಳ ಅನಂತರ ಚಾಲನೆ
ಕಳೆದ ಐದು ವರ್ಷಗಳಿಂದ “ಬಾಲಮಂಗಳ ಎಕ್ಸ್‌ ಪ್ರಸ್‌’ ಪುಟಾಣಿ ರೈಲು ಚಾಲನೆ ಮಾಡುತ್ತಿರಲಿಲ್ಲ. ಕದ್ರಿ ಪಾರ್ಕ್‌ನಲ್ಲಿ 1983ರಿಂದ ತನ್ನ ಓಡಾಟ ಆರಂಭಿಸಿದ್ದ ರೈಲು 2012ರವರೆಗೆ ನಿರಂತರವಾಗಿ ಮಕ್ಕಳ ಮನೋರಂಜನೆಯ ಭಾಗವಾಗಿತ್ತು. ಆದರೆ ಈ ರೈಲು ಹಿಂದೆ ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿ ಓಡಾಟ ನಡೆಸುತ್ತಿದ್ದದರಿಂದ ತೀರಾ ಹಳೆಯದಾಗಿತ್ತು. ಈ ಹಿನ್ನೆಲೆಯಲ್ಲಿ ಕದ್ರಿಪಾರ್ಕ್‌ನಲ್ಲಿ ಹೊಸ ರೈಲು ತರುವ ಉದ್ದೇಶದಿಂದ 2013ರಲ್ಲಿ ಪುಟಾಣಿ ರೈಲು ಓಡಾಟವನ್ನು ಸ್ಥಗಿತಗೊಳಿಸಲಾಗಿತ್ತು. 

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.