![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 17, 2021, 3:30 PM IST
ಉಪ್ಪಿನಂಗಡಿ: ಬೆಂಗಳೂರಿನ ಕೋವಿಡ್ ಲ್ಯಾಬ್ ಗೆ ತೆರಳುತ್ತಿದ್ದ ಟಾಟಾ ಸುಮೋ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ರಾಷ್ಟ್ರೀ ಹೆದ್ದಾರಿ 75 ರ ಪೆರಿಯಶಾಂತಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಸುಮೋ ಚಾಲಕ ಲೀಲಾಧರ್ ಅಲ್ಪ ಗಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಹಿರಿಯೂರು ರೈತ ಬೆಳೆದಿದ್ದ 60 ಚೀಲ ಈರುಳ್ಳಿ ಖರೀದಿಸಿದ ನಟ ಉಪೇಂದ್ರ
ಆರೋಗ್ಯ ಮತ್ತಯ ಕುಟುಂಬ ಕಲ್ಯಾಣ ಇಲಾಖೆಗೆ ಸೇರಿದ ಟಾಟಾ ಸುಮೋ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಈ ವೇಳೆ ಪೆರಿಯಶಾಂತಿ ಬಳಿ ಮುಖಾಮುಖಿ ಢಿಕ್ಕಿಯಾಗಿದೆ.
ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.