ವಾಣಿಜ್ಯ ಮಳಿಗೆ, ವಸತಿ ಸಮುಚ್ಚಯಗಳಿಗೆ ಪಾಲಿಕೆ ಬೀಗ

Team Udayavani, Feb 6, 2019, 4:46 AM IST

6-february-2.jpg

ಮಹಾನಗರ: ಆಸ್ತಿ ತೆರಿಗೆ ಪಾವತಿಸದೆ,ಉದ್ದಿಮೆ ಪರವಾನಿಗೆ ನವೀ ಕರಣ ಮಾಡದೆ ವ್ಯಾಪಾರ ನಡೆಸುತ್ತಿದ್ದ ನಗರದ ವಿವಿಧ ಅಂಗಡಿ-ಮಳಿಗೆಗಳಿಗೆ ಹಾಗೂ ಆಸ್ತಿ ತೆರಿಗೆ ಪಾವತಿಸದ ವಸತಿ ಸಮುಚ್ಚಯಗಳಿಗೆ ಪಾಲಿಕೆ ತೆರಿಗೆ ಸ್ಥಾಯೀ ಸಮಿತಿ ಅಧ್ಯಕ್ಷ ರಾಧಾಕೃಷ್ಣ , ಆಯುಕ್ತ ಮೊಹಮ್ಮದ್‌ ನಝೀರ್‌ ನೇತೃತ್ವದ ತಂಡ ಮಂಗಳವಾರ ದಿಢೀರ್‌ ದಾಳಿ ನಡೆಸಿದೆ.

ನಗರದ ಕೊಡಿಯಾಲಬೈಲ್‌, ಅತ್ತಾವರ ದಲ್ಲಿ ಕೆಲವು ಮಳಿಗೆ-ಅಂಗಡಿಗಳಿಗೆ ದಾಳಿ ನಡೆಸಿದ ತಂಡ ತೆರಿಗೆ ಪಾವತಿ ದಾಖಲೆಗಳನ್ನು ಪರಿಶೀಲಿಸಿ ತೆರಿಗೆ ಪಾವತಿಸದ ಮಾಲಕರಿಗೆ ಎಚ್ಚರಿಕೆ ನೋಟಿಸ್‌ ಜಾರಿ ಮಾಡಿದೆ. ವಾರದೊಳಗೆ ತೆರಿಗೆ ಪಾವತಿ ಮಾಡದಿದ್ದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ. ಅತ್ತಾವರದಲ್ಲಿ ಎರಡು ವಸತಿ ಸಮುಚ್ಚಯಗಳಿಗೆ ತೆರಳಿ ಪರಿಶೀಲನೆ ನಡೆಸಿದ ತಂಡ ಆಸ್ತಿತೆರಿಗೆ ಪಾವತಿಸಿದ ಫ್ಲ್ಯಾಟ್‌ಗಳ ಮಾಲಕರಿಗೆ ನೋಟಿಸ್‌ ಜಾರಿಗೊಳಿಸಿದೆ.

ದಾಳಿ ನಿರಂತರ ಮುಂದುವರಿಯಲಿದೆ
ಆಸ್ತಿತೆರಿಗೆ ಪಾವತಿಸದ, ಉದ್ದಿಮೆ ಪರವಾನಿಗೆ ನವೀಕರಿಸದ ವಾಣಿಜ್ಯ ಮಳಿಗೆಗಳಿಗೆ, ಅಂಗಡಿಗಳಿಗೆ ಹಾಗೂ ವಸತಿಸಮುಚ್ಚಯಗಳಿಗೆ ಪಾಲಿಕೆಯಿಂದ ದಾಳಿ ನಿರಂತರ ಮುಂದುವರಿಯಲಿದೆ. ವಾರದಲ್ಲಿ ಒಂದು ದಿನ ನಿಗದಿ ಪಡಿಸಿ ಕಾರ್ಯಾಚರಣೆ ನಡೆಸಲಾಗುವುದು. ಪಾಲಿಕೆಗೆ 25 ಕೋಟಿ ರೂ.ಗಳಿಗೂ ಅಧಿಕ ಆಸ್ತಿ ತೆರಿಗೆ ಬಾಕಿ ಇದೆ. ಸಾಕಷ್ಟು ಬಾರಿ ನೋಟಿಸ್‌ ನೀಡಿದ್ದರೂ ಕೆಲವರು ಪಾವತಿಸಿಲ್ಲ. ತೆರಿಗೆ ಪಾವತಿಸದೆ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ಈಗ ದಾಳಿ ನಡೆಸಿ ಎಚ್ಚರಿಕೆ ನೀಡಲಾಗಿದೆ. ಇದಕ್ಕೂ ಸ್ಪಂದಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಮ್ಮದ್‌ ನಜೀರ್‌ ತಿಳಿಸಿದ್ದಾರೆ. ಕಾನೂನು ಪ್ರಕಾರ ಆಸ್ತಿ ತೆರಿಗೆ ಸಹಿತ ಎಲ್ಲ ರೀತಿಯ ತೆರಿಗೆ ಮತ್ತು ನೀರಿನ ಬಿಲ್‌ ಸಕಾಲದಲ್ಲಿ ಪಾಲಿಕೆಗೆ ಪಾವತಿಸಬೇಕು ಎಂದವರು ಕೋರಿದ್ದಾರೆ. ಕಂದಾಯ ಅಧಿಕಾರಿ ಗಾಯತ್ರಿ ನಾಯಕ್‌, ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.