ಸೂಲಿಬೆಲೆ ವಿರುದ್ಧ ಕೀಳುಮಾತು; ರೈ ವಿರುದ್ಧ ರಹೀಂ ದೂರು 

Team Udayavani, Sep 26, 2017, 1:15 PM IST

Ramanatha-Rai.jpg

ಮಂಗಳೂರು : ವಾಗ್ಮಿ ಚರ್ಕವರ್ತಿ ಸೂಲಿಬೆಲೆ ವಿರುದ್ಧ ಕೀಳು ಮಟ್ಟದ ಭಾಷೆ ಬಳಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ ವಿರುದ್ಧ ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ರಹೀಂ ಉಚ್ಚಿಲ ಖಾಸಗಿ ದೂರು ದಾಖಲಿಸಿದ್ದಾರೆ.

ಮಂಗಳೂರಿನ ಪ್ರಥಮ ದರ್ಜೆ ಕೋರ್ಟ್‌ನಲ್ಲಿ  ಸಚಿವ ರೈ ಅವರಿಂದ ಉದ್ದೇಶಪೂರ್ವಕವಾಗಿ ಸೂಲಿಬೆಲೆ ಅವರ ಮಾನಹಾನಿಯಾಗಿದೆ ಎಂದು ಖಾಸಗಿ ದೂರು ಸಲ್ಲಿಸಿದ್ದಾರೆ. 

ಚಕ್ರವರ್ತಿ ಸೂಲಿಬೆಲೆ ವಿರುದ್ಧ, ರಮಾನಾಥ ರೈ ಅವರು ಕೀಳುಭಾಷೆಯಲ್ಲಿ ಮಾತನಾಡಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. 

ಅಸೈಗೋಳಿಯಲ್ಲಿ ನಡೆದ ಉಳ್ಳಾಲ ಮತ್ತು ಮುಡಿಪು ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಸ್ವಾತಂತ್ರ್ಯಹೋರಾಟದಲ್ಲಿ ನೆಹರೂ ಪಾತ್ರದ ಬಗ್ಗೆ ಉಲ್ಲೇಖಿಸುತ್ತ ಅವರು ಮಾತನಾಡುತ್ತಾ  “ಸ್ವಾತಂತ್ರ್ಯ ಬರಬೇಕೆಂದು ನೆಹರೂ ಜೈಲಿನಲ್ಲಿ ಕುಳಿತಿದ್ದರು. ಅಂತಹ ನೆಹರೂ ಅವರನ್ನು ಚಕ್ರವರ್ತಿ ಸೂಲಿಬೆಲೆ ಎನ್ನುವ ವ್ಯಕ್ತಿ…. ಎನ್ನುತ್ತ ಕೀಳುಭಾಷೆ ಪ್ರಯೋಗಿಸಿದ್ದರು. 

ಬಳಿಕ ವೇದಿಕೆಯಲ್ಲಿ ಆಸೀನರಾಗಿರುವ ಇತರರ ಬಳಿ ತಿರುಗಿ ನೋಡುವ ದೃಶ್ಯ ವೀಡಿಯೋದಲ್ಲಿದೆ. ಇಷ್ಟಕ್ಕೇ ಸುಮ್ಮನಾಗದ ಸಚಿವರು ಮತ್ತೆ ಕಾರ್ಯಕರ್ತರನ್ನುದ್ದೇಶಿಸಿ “ಚಕ್ರವರ್ತಿ…’ಎಂದು ಹೇಳಿದ್ದರು.  ಅದಕ್ಕೆ ಕಾರ್ಯಕರ್ತರೂ ದನಿಗೂಡಿಸಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. 

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.