ಮಂಚಿ ಗ್ರಾ.ಪಂ. ಉಪ ಚುನಾವಣೆ
Team Udayavani, Dec 21, 2017, 2:46 PM IST
ಬಂಟ್ವಾಳ: ಮಂಚಿಯಲ್ಲಿ ಗ್ರಾಮ ಪಂಚಾಯತ್ ಸ್ಥಾನವೊಂದಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಡಿ.20ರಂದು ಮಿನಿ ವಿಧಾನಸೌಧದಲ್ಲಿ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಮೊಯಿದು ಕುಂಞಿ 463 ಮತ ಪಡೆದು ವಿಜಯಿಯಾದರು. ಅವರ ಸಮೀಪದ ಪ್ರತಿಸ್ಪರ್ಧಿ ಪ್ರಭಾಕರ ಶೆಟ್ಟಿ 356 ಮತಗಳನ್ನು ಗಳಿಸಿದರು. 21 ಮತಗಳು ತಿರಸ್ಕೃತಗೊಂಡಿವೆ.
ಚುನಾವಣಾಧಿಕಾರಿ ಆಹಾರ ಶಾಖೆ ಉಪತಹಶೀಲ್ದಾರ್ ವಾಸು ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಮೋಹನ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ನಡೆಯಿತು.
ವಿಜೇತ ಅಭ್ಯರ್ಥಿ ಮೊದು ಕುಂಞಿ ಅವರನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಭಿನಂದಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಟಾಸ್ ಅಲಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಬಳಿಕ ಮಂಚಿಯಲ್ಲಿ ವಿಜಯೋತ್ಸವ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.