Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ
Team Udayavani, Jul 1, 2024, 6:45 PM IST
ರಬಕವಿ ಬನಹಟ್ಟಿ : ರಾಜ್ಯದಲ್ಲಿ ಸದ್ಯ ತಲೆದೋರಿರುವ ಸಿಎಂ ಹಾಗು ಡಿಸಿಎಂ ಆಯ್ಕೆಯ ಬಗ್ಗೆ ಅಬಕಾರಿ ಸಚಿವ ತಿಮ್ಮಾಪುರ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಗಳ ಆಯ್ಕೆ ಕುರಿತಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇಲ್ಲಸಲ್ಲದ ಹೇಳಿಕೆಗಳಿಂದ ತಲೆಕಡೆಸಿಕೊಳ್ಳುವ ಅಗತ್ಯವಿಲ್ಲವೆಂದರು.
ಯಾರು ಏನೇ ಹೇಳಲಿ ಅದಕ್ಕೆಲ್ಲ ಉತ್ತರ ನೀಡುವುದು ಹೈಕಮಾಂಡ್‌ವೆಂದು ತಿಮ್ಮಾಪುರ ಸ್ಪಷ್ಟವಾಗಿ ನುಡಿದರು.
ರದ್ದುಗೊಳಿಸುತ್ತೇವೆ: ನಿಯಮಿತ ಸಮಯ ಮೀರಿ ಬಾಗಲಕೋಟೆ ಜಿಲ್ಲೆಯಾದ್ಯಂತ ಬಾರ್‌ಗಳನ್ನು ತೆರೆಯುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಂಥವರ ಬಗ್ಗೆ ಸೂಕ್ತ ದಾಖಲೆಗಳು ದೊರೆತಲ್ಲಿ ಯೋಗ್ಯ ಕ್ರಮ ಕೈಗೊಂಡು ಲೈಸೆನ್ಸ್ ರದ್ದು ಮಾಡುವ ಕಾರ್ಯ ಮಾಡಲಾಗುವುದೆಂದು ಸ್ಪಷ್ಟಪಡಿಸಿದರು.
ದ್ವೇಷ ರಾಜಕಾರಣ ನಾವೇಕೆ ಮಾಡೋಣ: ಬಿಜೆಪಿಯವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದ್ದಾರೆಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತನಿಖೆ ನಡೆಸುವುದು ಪೊಲೀಸರು, ಅದನ್ನು ವಿಸ್ತೃತ ವರದಿ ಮಾಡುವವರು ಮಾಧ್ಯಮ. ಇವೆಲ್ಲದರ ಸತ್ಯಾಸತ್ಯತೆಗಳ ಮಧ್ಯೆ ಕಾಂಗ್ರೆಸ್‌ನವರಾದ ನಾವೇಕೆ ದ್ವೇಷ ರಾಜಕಾರಣ ಮಾಡೋಣವೆಂದು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.