Congress ಬೆದರಿಕೆ ತಂತ್ರಗಳಿಗೆ ಕಾರ್ಯಕರ್ತರು ಹೆದರಲ್ಲ: ಆರ್.ಅಶೋಕ್
Team Udayavani, Jan 7, 2024, 6:27 PM IST
ಮಂಗಳೂರು: ಕಾಂಗ್ರೆಸ್ ಸರಕಾರ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ, ದಮನ ನೀತಿ ಅನುಸರಿಸುತ್ತಿದೆ. ರಾಜ್ಯಾದ್ಯಂತ ಹಳೆಯ ಪ್ರಕರಣಗಳನ್ನು ಹುಡುಕುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ನಮ್ಮ ಕಾರ್ಯಕರ್ತರು ಹೆದರುವುದಿಲ್ಲ ಎಂದು ವಿಧಾನ ಸಭಾ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಮಂಗಳೂರಿನಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ರಾಮಮಂದಿರ ಉದ್ಘಾಟನೆ ಆಗುತ್ತಿರುವುದು ತಡೆಯಲು ಸಾಧ್ಯವಾಗುತ್ತಿಲ್ಲ. ಜತೆಗೆ ಈ ಬಾರಿ ಎಲ್ಲ ಸರ್ವೆ ವರದಿಗಳಲ್ಲಿ ಕಾಂಗ್ರೆಸ್ 4- 5 ಸ್ಥಾನ ಮಾತ್ರ ಗೆಲ್ಲಲು ಸಾಧ್ಯವಾಗಲಿದೆ ಎಂದು ವರದಿ ಬಂದಿದೆ. ಈ ಎಲ್ಲ ಭಯದಿಂದ ಕಾಂಗ್ರೆಸ್ ಒದ್ದಾಡುತ್ತಿದೆ.
ಹರಿಪ್ರಸಾದ್ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ. ಗೋಧ್ರಾ ಮಾದರಿ ಗಲಭೆಯ ಬಗ್ಗೆ ಹೇಳಿಕೆ ನೀಡಿರುವ ಅವರನ್ನು ಸರಕಾರ ತನಿಖೆಗೆ ಒಳಪಡಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.