ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು
Team Udayavani, Jun 21, 2021, 11:02 AM IST
ಪಣಂಬೂರು: ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊಂದು ನವ ಮಂಗಳೂರು ಬಂದರಿನ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಘಟನೆ ರವಿವಾರ ರಾತ್ರಿ ಸುಮಾರು 11 ಗಂಟೆಗೆ ನಡೆದಿದೆ.
ಪರಿಣಾಮ ಓರ್ವ ಸಾವನ್ನಪ್ಪಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆದಿದೆ. ಧಾರಾಕಾರ ಮಳೆಯ ವೇಳೆ ಬರ್ತ್ ಕೊನೆಯನ್ನು ಚಾಲಕ ಸರಿಯಾಗಿ ಅಂದಾಜಿಸದೆ ಹಿಂದೆಕ್ಕೆ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನ ಲಾಗಿದೆ.
ಇದನ್ನೂ ಓದಿ: ಕಾಪು: ಟರ್ಪಾಲಿನ ಮನೆಯಲ್ಲಿ ನಾಲ್ಕು ಮಂದಿ ವಾಸ, ಅಸಹಾಯಕತೆಯ ನಡುವೆಯೇ ಸಂಕಷ್ಟದ ಜೀವನ
ಕಂಟೈನರ್ ನಲ್ಲಿ ಚಾಲಕ ಮತ್ತು ಬೇರೆ ಕೆಲಸಕ್ಕೆಂದು ಹೋಗುವ ಕಾರ್ಮಿಕ ಒಬ್ಬ ಈ ಕಂಟೇನರ್ ಹತ್ತಿದ್ದು,ಸದ್ಯ ಕಾರ್ಮಿಕ ಮಲಕಪ್ಪ( 35) ನ ಮೃತದೇಹವನ್ನು ಹೊರ ತೆಗೆಯಲಾಗಿದೆ. ಚಾಲಕ ರಾಜೇಸಾಬನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.