ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್‌ರೂಂ

Team Udayavani, Mar 25, 2020, 6:00 AM IST

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್‌ರೂಂ

ಮಂಗಳೂರು: ಕೋವಿಡ್-19 ಸೋಂಕು ಶಂಕಿತರು ಮತ್ತು ಬಾಧಿತರ ಸಮಗ್ರ ಮಾಹಿತಿ ಸಂಗ್ರಹ ಹಾಗೂ ಸಮನ್ವಯ ಕಾಪಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಸಜ್ಜಿತ ಕಂಟ್ರೋಲ್‌ ರೂಂ ತೆರೆಯಲಾಗಿದೆ.

ವಿದೇಶದಿಂದ ಬರುವ ಪ್ರಯಾಣಿಕರ ಮಾಹಿತಿ, ಬೇರೆ ವಿಮಾನ ನಿಲ್ದಾಣಗಳಿಂದ ಜಿಲ್ಲೆಗೆ ಬಂದವರ ಮಾಹಿತಿ, ಅವರು ಸಂಪರ್ಕ ಹೊಂದಿದ ಪ್ರದೇಶಗಳು, ವ್ಯಕ್ತಿಗಳ ಮಾಹಿತಿಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತಿದೆ. ಶಂಕಿತ ರೋಗಿಗಳ ವಿವರ, ವಿಮಾನದಲ್ಲಿ ಅವರ ಸಹಪ್ರಯಾಣಿಕರ ವಿವರಗಳನ್ನು ವಿಮಾನ ನಿಲ್ದಾಣದಿಂದ, ಸಂಬಂಧಪಟ್ಟ ವಿಮಾನ ಸಂಸ್ಥೆಗ ಳಿಂದ ಪಡೆದು ಅವರೊಂದಿಗೆ ನಿರಂತರ ಸಂಪರ್ಕ ಇಡಲಾಗುತ್ತಿದೆ. ವಿದೇಶದಿಂದ ಬಂದು ಗೃಹ ನಿಗಾವಣೆಯಲ್ಲಿರುವವರ ಮೇಲೂ ಇಲ್ಲಿಂದ ಕಣ್ಣಿಡಲಾಗುತ್ತದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರ ವಿವರಗಳನ್ನು ಜಿಲ್ಲಾವಾರು ವಿಂಗಡಿಸಿ, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಇಲ್ಲಿಂದಲೇ ಮಾಹಿತಿ ಕಳುಹಿಸಲಾಗುತ್ತಿದೆ. ವಿಮಾನ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ಆರೋಗ್ಯ ಇಲಾಖೆಗಳ ನಡುವೆ ಮಾಹಿತಿ ಸಮನ್ವಯಕ್ಕೂ ಇದು ನೆರವಾಗಿದೆ.

ಸಂಸದ ನಳಿನ್‌ ಕಚೇರಿಯಲ್ಲಿ “ವಾರ್‌ ರೂಂ’ ಆರಂಭ
ಮಂಗಳೂರು: ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಅನಿವಾರ್ಯವಾಗಿ ಕರ್ಫ್ಯೂ ಮಾದರಿಯ ಕಠಿನ ನಿರ್ಬಂಧಗಳನ್ನು ಸರಕಾರ ಜಾರಿಗೊಳಿಸಿದೆ. ಈ ಸಂದರ್ಭ ಸಾರ್ವಜನಿಕರಿಗೆ ಸಹಕಾರ ಹಾಗೂ ಅವಶ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಕಚೇರಿಯಲ್ಲಿ “ವಾರ್‌ ರೂಂ’ ಆರಂಭಿಸಲಾಗಿದೆ.

ಜನತೆ ಮಾಹಿತಿ, ವೈದ್ಯಕೀಯ ಸೇವೆ, ಆಹಾರ ವ್ಯವಸ್ಥೆ, ಸರಕಾರಿ ಸೇವೆಗಳಿಗೆ ಈ ವಾರ್‌ ರೂಂನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ವೈದ್ಯಕೀಯ /ಆ್ಯಂಬುಲೆನ್ಸ್‌: 0824-2448888, 94498 47134 (ಗುರುಚರಣ್‌)
ಮಾಹಿತಿ /ಸರಕಾರಿ ಸೇವೆ: 94834 96726 (ಸುಧಾಕರ್‌, ಸಂಸದರ ಕಾರ್ಯಾಲಯ ಕಾರ್ಯದರ್ಶಿ)
ಮಂಗಳೂರು ಮಹಾನಗರ ಪಾಲಿಕೆ ಸೇವೆ: 98451 82462 (ದಿವಾಕರ ಪಾಂಡೇಶ್ವರ, ಮೇಯರ್‌)
ಆಹಾರ ಸೇವೆ: 0824-2448888 (ಕದ್ರಿ ಮನೋಹರ ಶೆಟ್ಟಿ, ಕಾರ್ಪೊರೇಟರ್‌)
ಜಿಲ್ಲಾ ಸಂಚಾಲಕರು: 94484 67540 (ನಿತಿನ್‌ ಕುಮಾರ್‌), 98440 22213 (ಸುಧೀರ್‌ ಶೆಟ್ಟಿ, ಕಾರ್ಪೊರೇಟರ್‌),
ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್‌ ರೂಂ: 1077

15 ದಿನ: ಮೂವರು ಆರೋಗ್ಯಾಧಿಕಾರಿಗಳು!
ಮಂಗಳೂರು, ಮಾ. 24: ವೆನ್ಲಾಕ್ ಕುರಿತು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಆಡಿಯೋ ಕುರಿತು ಜಿಲ್ಲಾಡಳಿತ ತತ್‌ಕ್ಷಣ ಕ್ರಮ ಕೈಗೊಂಡಿದೆ. ಹಾಲಿ ಜಿಲ್ಲಾ ಆರೋಗ್ಯಾಧಿಕಾರಿಯ ಸ್ಥಾನಕ್ಕೆ ಹಿರಿಯ ಅನುಭವಿ ಅಧಿಕಾರಿಯೋರ್ವರನ್ನು ನಿಯುಕ್ತಿ ಗೊಳಿಸಲಾಗಿದೆ. ಇದರೊಂದಿಗೆ ಕಳೆದ 15 ದಿನಗಳಲ್ಲಿ ಮೂವರು ಆರೋಗ್ಯಾಧಿಕಾರಿಗಳು ಬದಲಾದಂತಾಗಿದೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.