ಮನೆಯಲ್ಲಿ ನೇಣುಬಿಗಿದುಕೊಂಡು ದಂಪತಿ ಆತ್ಮಹತ್ಯೆ

Team Udayavani, Feb 19, 2019, 5:55 AM IST

suicide-19-2.jpg

ಮಂಗಳೂರು: ದಂಪತಿ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಳ್ಳಾಲದ ಕೋಟೆಕಾರಿನ ಬೀರಿ ಪ್ರದೇಶದಲ್ಲಿ ನಡೆದಿದೆ. ಮಂಜೇಶ್ವರ ಮೂಲದವರಾಗಿರುವ ಮತ್ತು ಕಳೆದ 20 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿರುವ ದೇವರಾಜ್ (70) ಮತ್ತು ವಸಂತಿ (60) ದಂಪತಿ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ದೇವರಾಜ್ ಅವರು ಆಕಾಶವಾಣಿಯಲ್ಲಿ ಚಾಲಕ ವೃತ್ತಿಯಲ್ಲಿದ್ದು ನಿವೃತ್ತರಾಗಿದ್ದರು. ಮೃತ ದಂಪತಿಗೆ ಮಕ್ಕಳಿರಲಿಲ್ಲ, ಈ ವಿಚಾರವಾಗಿ ಬಹಳ ಕಾಲದಿಂದ ಇವರು ಮಾನಸಿಕವಾಗಿ ನೊಂದಿದ್ದರು, ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಇದೀಗ ಶಂಕಿಸಲಾಗುತ್ತಿದೆ.

ಮಂಗಳವಾರ ಬೆಳಿಗ್ಗೆ ಎಂದಿನಂತೆ ಜಯಂತಿ ಅವರ ಸಹೋದರ ಹಾಲು ಕೊಡಲೆಂದು ಮನೆಗೆ ಬಂದ ಸಂದರ್ಭದಲ್ಲಿ ತನ್ನ ತಂಗಿ ಮತ್ತು ಭಾವ ನೇಣಿಗೆ ಶರಣಾಗಿರುವ ವಿಷಯ ಅವರಿಗೆ ಗೊತ್ತಾಗಿದೆ. ಈ ಮೂಲಕ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

3-koratagere

Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.