Covid-19 ಲಸಿಕೆ: ದಕ್ಷಿಣ ಕನ್ನಡದಲ್ಲಿ ಮಂಗಳವಾರ ಮತ್ತು ಶುಕ್ರವಾರ ಲಭ್ಯ
Team Udayavani, Jan 4, 2024, 5:34 PM IST
ಮಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪ್ರತೀ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೀಡಲಾಗುತ್ತಿದೆ.
ಸಾರ್ವಜನಿಕರು https://www.cowin.gov.in/ ಮೂಲಕ ನೋಂದಾಯಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.