ಕೋವಿಡ್ : ನಿರ್ಬಂಧ ಬಿಗಿ; ದಂಡ ಮೊತ್ತ ದುಪ್ಪಟ್ಟು

Team Udayavani, Apr 2, 2021, 7:30 AM IST

ಕೋವಿಡ್ : ನಿರ್ಬಂಧ ಬಿಗಿ; ದಂಡ ಮೊತ್ತ ದುಪ್ಪಟ್ಟು

ಮಂಗಳೂರು: ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸರಕಾರ ಈಗಾಗಲೇ ಆದೇಶಿಸಿರುವ ಪ್ರಕಾರ ಯುಗಾದಿ, ಗುಡ್‌ ಫ್ರೈಡೇ ಇತ್ಯಾದಿ ಹಬ್ಬಗಳ ಸಂದರ್ಭ ಸಾರ್ವಜನಿಕ ಸ್ಥಳ/ ಮೈದಾನ, ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶ ಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಡೆಸದಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಜಾತ್ರೆಗಳು, ಮೇಳಗಳಲ್ಲಿ ಜನರು  ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸ  ಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಮುನ್ಸಿಪಲ್‌ ಕಾರ್ಪೊರೇಶನ್‌ ವ್ಯಾಪ್ತಿಯಲ್ಲಿ 250 ರೂ., ಇತರ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು.

 ದಂಡ ಮೊತ್ತ ನಿಗದಿ :

ಮಾಸ್ಕ್ ಧರಿಸದಿದ್ದರೆ, ದೈಹಿಕ ಅಂತರ ಕಾಪಾಡಿಕೊಳ್ಳದಿದ್ದರೆ ಹವಾ ನಿಯಂತ್ರಿತವಲ್ಲದ ಪಾರ್ಟಿ ಹಾಲ್‌ಗ‌ಳು, ಡಿಪಾರ್ಟ್‌ಮೆಂಟಲ್‌ ಸ್ಟೋರ್‌ಗಳಲ್ಲಿ 5,000 ರೂ. ದಂಡ, ಹವಾನಿಯಂತ್ರಿತ ಪಾರ್ಟಿ ಹಾಲ್‌ಗ‌ಳು, ಡಿಪಾರ್ಟ್‌ಮೆಂಟಲ್‌ ಸ್ಟೋರ್‌ಗಳು, ಬ್ರ್ಯಾಂಡೆಡ್‌ ಶಾಪ್‌ಗ್ಳು, ಶಾಪಿಂಗ್‌ ಮಾಲ್‌ಗ‌ಳಲ್ಲಿ 10,000 ರೂ. ದಂಡವನ್ನು ವಿಧಿಸಲಾಗುವುದು.

ಜನರ ಮಿತಿ :

ಸಮಾರಂಭಗಳಲ್ಲಿ ಅತಿಥಿಗಳ ಸಂಖ್ಯೆ ಮಿತಿ ಜಾರಿಗೊಳಿಸಲಾಗಿದೆ. ಮದುವೆ ಸಮಾರಂಭಗಳು-ತೆರೆದ ಸ್ಥಳಗಳಲ್ಲಿ 500 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರು, ಜನ್ಮದಿನ ಹಾಗೂ ಇತರ ಆಚರಣೆಗಳು ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಮರಣ ಅಥವಾ ಅಂತ್ಯಕ್ರಿಯೆ ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಶವಸಂಸ್ಕಾರ ಅಥವಾ ಸಮಾಧಿ ಕ್ರಿಯೆಯಲ್ಲಿ 50 ಜನರು, ಇತರ ಆಚರಣೆ 100 ಜನರು, ಧಾರ್ಮಿಕ ಆಚರಣೆ ಹಾಗೂ ಕಾರ್ಯಗಳು ತೆರೆದ ಸ್ಥಳಗ ಳಲ್ಲಿ 500 ಜನರು, ರಾಜಕೀಯ ಸಮಾವೇಶಗಳು ಅಥವಾ ಕಾರ್ಯಗಳು ತೆರೆದ ಸ್ಥಳಗಳಲ್ಲಿ 500 ಜನರಿಗೆ ಸೀಮಿತಗೊಳಿಸಲಾಗಿದೆ.

ಸಮಾರಂಭ ಸ್ಥಳಗಳಲ್ಲಿ ಆವರಣಗಳ ಮಾಲಕರು, ಸಮಾರಂಭಗಳ ಯೋಜಕರು/ಸಂಘಟಕರು ಅಥವಾ ಅತಿಥೇಯರು ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಸ್ವತಃ ಜವಾಬ್ದಾರರಾಗಿರುತ್ತಾರೆ. ತಾರಾ ಶ್ರೇಣಿಯ ಹೊಟೇಲ್‌ಗ‌ಳು ಕನಿಷ್ಠ 500 ಜನರು ಸೇರುವ ಸಾಮರ್ಥ್ಯ ಹೊಂದಿರುವ ಮದುವೆ ಸಭಾಂಗಣ/ಛತ್ರಗಳು ಹಾಗೂ ಅಥವಾ ಇಂತಹ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಗಳ ಉಲ್ಲಂಘನೆಯಾದಲ್ಲಿ 10,000 ರೂ.  ಹಾಗೂ ಸಾರ್ವಜನಿಕ ಸಮಾ ರಂಭಗಳ ಆಯೋಜಕರಿಗೆ 10,000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.