ಕೋವಿಡ್ ಚಿಕಿತ್ಸೆ : 12 ಆಸ್ಪತ್ರೆಗಳ ತ್ವರಿತ ಸ್ಪಂದನೆ


Team Udayavani, Jun 24, 2020, 11:22 AM IST

ಕೋವಿಡ್ ಚಿಕಿತ್ಸೆ : 12 ಆಸ್ಪತ್ರೆಗಳ ತ್ವರಿತ ಸ್ಪಂದನೆ

ಸಾಂದರ್ಭಿಕ ಚಿತ್ರ

ಮಂಗಳೂರು: ಕೋವಿಡ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಕೊಡಿಸಲು ಸರಕಾರ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಆಸ್ಪತ್ರೆಗಳನ್ನು ಗುರುತಿಸಿದೆ. ಈ ಪೈಕಿ 12 ಆಸ್ಪತ್ರೆಗಳು ತತ್‌ಕ್ಷಣಕ್ಕೇ ಸ್ಪಂದಿಸಿ ಕೋವಿಡ್ ರೋಗಿಗಳ ಸೇವೆಗಿಳಿಯುವ ಭರವಸೆ ನೀಡಿವೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಿಸುವ ಉದ್ದೇಶ ಸರಕಾರದ್ದು. ರಾಜ್ಯದಲ್ಲಿ ಒಟ್ಟು 483 ಖಾಸಗಿ ಆಸ್ಪತ್ರೆಗಳನ್ನು ಗೊತ್ತುಪಡಿಸಲಾಗಿದೆ. ಜಿಲ್ಲೆಯ 18 ಆಸ್ಪತ್ರೆಗಳ ಮುಖ್ಯಸ್ಥರು ಸಮಯಾವಕಾಶ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿಗದಿತ ದರದಲ್ಲೇ ಚಿಕಿತ್ಸೆ ಎಲ್ಲ ಆಸ್ಪತ್ರೆಗಳಲ್ಲಿಯೂ ಸರಕಾರ ನಿಗದಿ ಪಡಿಸಿದ ದರದಲ್ಲಿಯೇ ಚಿಕಿತ್ಸೆ ಸಿಗುತ್ತದೆ. ಆಸ್ಪತ್ರೆಗಳಿಗೆ ಆಯಾ ಜಿಲ್ಲೆಗಳ ಆರೋಗ್ಯ ಇಲಾಖೆಗಳ ಶಿಫಾರಸಿನೊಂದಿಗೆ ತೆರಳಿದರೆ ಚಿಕಿತ್ಸಾ ಶುಲ್ಕ ಕಡಿಮೆಯಾಗುತ್ತದೆ. ನೇರವಾಗಿ ತೆರಳಿದರೆ ಸರಕಾರ ನಿಗದಿಪಡಿಸಿದ ತುಸು ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ಎಲ್ಲ ಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆಗಳನ್ನು ಆರೋಗ್ಯ ಇಲಾಖೆಯಿಂದ ಶಿಫಾರಸು ಮಾಡಿದ ಕೊರೊನಾ ರೋಗಿಗಳ ಚಿಕಿತ್ಸೆಗೆಂದೇ
ಮೀಸಲಿಡಬೇಕು. ರೋಗಿಗಳಿಗೆ ಸರಕಾರ ನಿಗದಿಪಡಿಸಿದ ದರದಲ್ಲೇ ಚಿಕಿತ್ಸೆ ನೀಡಬೇಕು. ಯಾವುದೇ ಕಾರಣಕ್ಕೂ ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ ಎಂದು ನಿರ್ದೇಶ  ನೀಡಲಾಗಿದೆ. ಆರೋಗ್ಯ ವಿಮೆ ಹೊಂದಿರುವವರಿಗೆ ಈ ದರ ಅನ್ವಯವಾಗುವುದಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.