ದ.ಕ., ಉಡುಪಿಗೆ ಇಂದು ಲಸಿಕೆ
Team Udayavani, Jan 14, 2021, 1:48 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಕೋವಿಡ್ ಲಸಿಕೆ ಬರಲಿದ್ದು, ಸಂಗ್ರಹಣೆಗೆ ಮತ್ತು ಹಂಚಿಕೆಗೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ಗುರುವಾರ ಲಸಿಕೆ ಬರಲಿದ್ದು, ಇಲ್ಲಿನ ವ್ಯಾಕ್ಸಿನ್ ಸ್ಟೋರೇಜ್‌ನಲ್ಲಿ ಇಡಲಾಗುತ್ತದೆ. ಆ ಬಳಿಕ ತಾಲೂಕು ಹಾಗೂ ನಿಗದಿ ಪಡಿಸಿದ ಕೇಂದ್ರಗಳಿಗೆ ಲಸಿಕೆ ಸಾಗಾಟ ಕಾರ್ಯ ನಡೆಯಲಿದೆ. ಜ.16ರಂದು ದಕ್ಷಿಣ ಕನ್ನಡ ಜಿಲ್ಲೆಯ 6 ಕೇಂದ್ರಗಳಲ್ಲಿ ಲಸಿಕೆ ನೀಡಲು ನಿರ್ಧರಿಸ ಲಾಗಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಪುತ್ತೂರು ತಾಲೂಕು ಆರೋಗ್ಯ ಕೇಂದ್ರ, ಸುರತ್ಕಲ್‌ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲು ತೀರ್ಮಾನಿಸಲಾಗಿದೆ.
ಕೊಚ್ಚಿಗೆ ತಲುಪಿದ 3 ಲಕ್ಷ ಡೋಸ್ ಲಸಿಕೆ :
ಕಾಸರಗೋಡು: ಮೊದಲ ಹಂತದಲ್ಲಿ ವಿತರಿಸುವ ನಿಟ್ಟಿನಲ್ಲಿ ಕೇರಳಕ್ಕೆ ಕೋವಿಡ್
ಲಸಿಕೆ ಬುಧವಾರ ತಲುಪಿದೆ. ನೆಡುಂಬಾಶ್ವರಿ ವಿಮಾನ ನಿಲ್ದಾಣದಿಂದ ವ್ಯಾಕ್ಸಿನ್ ಶೀತಲೀಕರಣ ವ್ಯವಸ್ಥೆಯಿರುವ ಪ್ರತ್ಯೇಕ ವಾಹನದಲ್ಲಿ ಕೊಚ್ಚಿ ರೀಜನಲ್ ಸ್ಟೋರ್‌ನಲ್ಲಿ ಸಂಗ್ರಹಿಸಿಡಲಾಯಿತು. ವಿತರಣೆಯ ದಿನಾಂಕ ನಿರ್ಧಾರವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.