Moodabidri ಹಟ್ಟಿಯಿಂದಲೇ ಗೋವು ಕಳವು, ಅಕ್ರಮ ಸಾಗಾಟ: ಕಾನೂನು ಕ್ರಮಕ್ಕಾಗಿ ದೂರು
Team Udayavani, Oct 21, 2023, 10:20 PM IST
ಮೂಡುಬಿದಿರೆ: ಹಟ್ಟಿಯಿಂದಲೇ ಕದ್ದು ಅಕ್ರಮ ಗೋಸಾಗಾಟ ಮಾಡುತ್ತಿರುವ ಮತ್ತು ಅಕ್ರಮ ಕಸಾಯಿಖಾನೆಯಲ್ಲಿ ಗೋವುಗಳನ್ನು ವಧಿಸುವ ಪ್ರಕರಣಗಳು ಮೂಡುಬಿದಿರೆ ಪರಿಸರದಲ್ಲಿ ನಡೆಯುತ್ತಿದೆ.
ಈ ಬಗ್ಗೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಹಿಂದು ಸಮಾವೇ ಇದನ್ನು ತಡೆಯಲು ರಸ್ತೆಗೆ ಇಳಿಯಲಿದೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ತಾಲೂಕಿನ ವತಿಯಿಂದ ದೂರು ನೀಡಲಾಯಿತು.
ಈ ಸಂದರ್ಭ ಜಿಲ್ಲಾ ಸಹ ಸಂಯೋಜಕ ಸಮಿತ್‌ರಾಜ್ ದರಗುಡ್ಡೆ , ತಾಲೂಕು ಸಂಯೋಜಕ ಸಂದೀಪ್ ಹೆಗ್ಡೆ ತಾಲೂಕು ಪ್ರಮುಖರಾದ ಅನೂಜ್ ಭಂಡಾರಿ, ನಿತೇಶ್ ಎಸ್. ಪೂಜಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.