ಸಿಪಿಎಂ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್ ನಾಮಪತ್ರ ಸಲ್ಲಿಕೆ
Team Udayavani, Apr 24, 2018, 12:26 PM IST
ಮಹಾನಗರ : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಿಪಿಎಂ ಅಭ್ಯರ್ಥಿಯಾಗಿ ಸುನೀಲ್ ಕುಮಾರ್ ಬಜಾಲ್ ಅವರು ಸೋಮವಾರ ನಾಮ ಪತ್ರ ಸಲ್ಲಿಸಿದರು.
ನಗರದ ಪಿವಿಎಸ್ ವೃತ್ತದಿಂದ ಪಕ್ಷದ ಕಾರ್ಯಕರ್ತರ ಜತೆ ಪಾದಯಾತ್ರೆಯಲ್ಲಿ ಸಾಗಿಬಂದ ಸುನೀಲ್ ಕುಮಾರ್ ಅವರು ಮಹಾನಗರ ಪಾಲಿಕೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಯವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಬಾಲಕೃಷ್ಣ ಶೆಟ್ಟಿ , ಯೋಗೀಶ್ ಜಪ್ಪಿನ ಮೊಗರು, ಸಂತೋಷ್ ಕುಮಾರ್ ಬಜಾಲ್, ಬಿ.ಎಂ. ಮಾಧವ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.