ತುರ್ತು ಅಗತ್ಯಕ್ಕಾಗಿ ಸೇವಾ ತಂಡ ರಚನೆ


Team Udayavani, Jul 10, 2017, 2:55 AM IST

turtu-agatya.jpg

ಮಹಾನಗರ: ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ  ದಕ್ಷಿಣ ಕನ್ನಡ ಘಟಕದ “ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ವಿಭಾಗ’ ದ ವತಿಯಿಂದ ತುರ್ತು ಅಗತ್ಯ ಸೇವಾ ತಂಡದ ರಚನೆ ಮಾಡಲಾಗಿದ್ದು, ಇದು ಜುಲೈನಿಂದ ಅಗಸ್ಟ್‌ 30ರವರೆಗೆ  ಕಾರ್ಯ ನಿರ್ವಹಿಸಲಿದೆ. 

ಮಳೆಗಾಲದಲ್ಲಿ ಮರಗಳು ಬಿದ್ದು ಆಗುವ ಅನಾಹುತ, ನೆರೆ ನೀರು ನಿಂತ ಸಂದ‌ರ್ಭದಲ್ಲಿ ಹಾಗೂ ಇನ್ನಿತರ ಗಂಭೀರ ಪ್ರಾಕೃತಿಕ ಅನಾಹುತಗಳಾದಾಗ ನಗರದ ನಾಗರಿಕರು ಸಹಾಯ ಮತ್ತು ತುರ್ತು ಸೇವೆಗಾಗಿ ಈ ತಂಡವನ್ನು ಸಂಪರ್ಕಿಸಬಹುದು. 

ರೆಡ್‌ಕ್ರಾಸ್‌ನ ಈ ಕಾರ್ಯಕ್ರಮದಲ್ಲಿ ಎನ್‌ಜಿಒ, ರೋಟರಿ, ಜೆಸಿಐ, ಲಯನ್ಸ್‌ ಸಂಘನೆಗಳ ಸಹಕಾರವೂ ಅಗತ್ಯವಿದೆ ಎಂದು ರೆಡ್‌ಕ್ರಾಸ್‌ ಜಿಲ್ಲಾಧ್ಯಕ್ಷ  ಸಿ.ಎ. ಶಾಂತಾರಾಮ್‌ ಶೆಟ್ಟಿ  ತಿಳಿಸಿದ್ದಾರೆ. 

ಈ ತಂಡ ಮುಂದಿನ 50 ದಿನಗಳಿಗೆ ಮಂಗಳೂರು ನಗರಕ್ಕೆ ಸೀವಿತವಾಗಿ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಖ್ಯೆಯಲ್ಲಿ  ಯುವಕರ ತಂಡವನ್ನು ರಚಿಸಬೇಕಾದ ಅಗತ್ಯವಿದೆ ಎಂದು ರೆಡ್‌ಕ್ರಾಸ್‌ ಸಂಸ್ಥೆಯ ಡಿಸಾಸ್ಟರ್‌  ಮ್ಯಾನೇಜ್‌ಮೆಂಟ್‌ ವಿಭಾಗದ ಅಧ್ಯಕ್ಷ  ವೇಣು ಶರ್ಮಾ ತಿಳಿಸಿದ್ದಾರೆ. ಯುವಕರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಆಸಕ್ತರು ಎನ್ನೆಸ್ಸೆಸ್‌, ಎನ್‌ಸಿಸಿ ವೈಆರ್‌ಸಿ  ಸದಸ್ಯರು, ಕಾಲೇಜು ವಿದ್ಯಾರ್ಥಿ ಮುಖಂಡರು ಹಾಗೂ ಸಾರ್ವಜನಿಕರು ಈ ವಿಭಾಗಕ್ಕೆ ಸೇರಿ ಸಹಕರಿಸಬಹುದು ಎಂದು ಅವರು ತಿಳಿಸಿದ್ದಾರೆ. ಆಸಕ್ತರು ತಮ್ಮ ವಿವರ
ಗಳನ್ನು [email protected]ಗೆ ಇಮೇಲ್‌ ಕಳುಹಿಸಬಹುದಾಗಿದೆ. ಈ ಪ್ರಾಯೋಗಿಕ  ಕಾರ್ಯಕ್ರಮ ಸರಕಾರದ ವಿವಿಧ ಇಲಾಖೆಗಳೊಂದಿಗೆ  ಕೈಜೋಡಿಸಿ ಕಾರ್ಯ ನಿರ್ವಹಿಸ‌ಲಿದೆ.ಜತೆಗೆ ಸ್ಥಳೀಯ ಚುನಾಯಿತ ಕಾರ್ಪೊರೇಟರ್‌ಗಳ ಸಹಕಾರವನ್ನು ಕೂಡ ಕೋರಲಾಗುವುದು ಎಂದು ರೆಡ್‌ಕ್ರಾಸ್‌ನ ಸಂಘಟಕ ಸಂತೋಷ ಪೀಟರ್‌ ಡಿ’ ಸೋಜಾ ತಿಳಿಸಿದ್ದಾರೆ.  ಇದಲ್ಲದೆ ಬೇಸಿಕ್‌’ಡಿಸಾಸ್ಟಾರ್‌ ಮ್ಯಾನೇಜ್‌ಮೆಂಟ್‌ ಬಗ್ಗೆ  ಶಾಲಾ ಕಾಲೇಜು ಹಾಗೂ ಇನ್ನಿತರ ಸಾರ್ವಜನಿಕರಿಗೆ ತರಬೇತಿ  ನೀಡಲಾಗುವುದು ಎಂದರು.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.