ರಾಜಾ ಕೊಲೆ ಪ್ರಕರಣ: ಪ್ರಮುಖ ಆರೋಪಿ ನವೀನ್ ಬಂಧನ
Team Udayavani, Jun 16, 2022, 1:00 AM IST
ಮಂಗಳೂರು: ಬೈಕಂಪಾಡಿ ಮೀನಕಳಿಯ ರಸ್ತೆ ಬದಿಯಲ್ಲಿ ರೌಡಿ ಶೀಟರ್ ರಾಜಾ ಯಾನೆ ರಾಘವೇಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಯಾನೆ ಮೈಕೆಲ್ ನವೀನ್ ನನ್ನು ಪೊಲೀಸರು ಬುಧವಾರ ಬಂಧಿಸಿ ನ್ಯಾಯಾಯಲಯಕ್ಕೆ ಹಾಜರುಪಡಿಸಿದ್ದಾರೆ.
ಈತನ ವಿರುದ್ಧ ಮೂರು ಕೊಲೆ ಪ್ರಕರಣ ಸೇರಿದಂತೆ ಒಟ್ಟು 8 ಕ್ರಿಮಿನಲ್ ಪ್ರಕರಣಗಳಿವೆ. ರಾಜಾನ ಕೊಲೆಗೆ ಪ್ರಮುಖ ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.
ಫ್ಲ್ಯಾಟ್‌ನಿಂದ ಬಿದ್ದು ಬಾಲಕಿ ಸಾವು
ಮಂಗಳೂರು: ನಗರದ ಕಂಕನಾಡಿಯ ವಸತಿ ಸಂಕೀರ್ಣವೊಂದರ ಐದನೆ ಮಹಡಿಯಿಂದ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ನಗರದ ಖಾಸಗಿ ಶಾಲೆಯೊಂದರ ಎಸೆಸೆಲ್ಸಿ ವಿದ್ಯಾರ್ಥಿನಿ ಸೆಹರ ಇಮಿ¤ಯಾಜ್(15) ಸಂಜೆ ಕುರ್ಚಿ ಮೇಲೆ ಹತ್ತಿ ಬಾಲ್ಕನಿಯ ಕರ್ಟನ್ ಸರಿಪಡಿಸುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.