ಮಗುವಿನ ಅಶ್ಲೀಲ ವೀಡಿಯೋ ರವಾನೆ: ಕೇಸು ದಾಖಲು
Team Udayavani, Jul 28, 2022, 6:53 AM IST
ಸಾಂದರ್ಭಿಕ ಚಿತ್ರ.
ಸುರತ್ಕಲ್: ಮಗುವಿನ ಅಶ್ಲೀಲ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಕಳುಹಿಸಿರುವುದು ಹಾಗೂ ಅದರ ಬಗ್ಗೆ ಕಮೆಂಟ್ ಮಾಡಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಚಿತ್ತರಂಜನ್ ಶೆಟ್ಟಿ ವಿರುದ್ಧ ಕೇಸು ದಾಖಲಾಗಿದೆ.
ಕೇಂದ್ರದ ಅಪರಾಧ ನಿಯಂತ್ರಣದ ಸೈಬರ್ ಟಿಪ್ ಪೋರ್ಟಲ್ ಮೂಲಕ ಕಳುಹಿಸಿರುವ ಅರ್ಜಿಯ ಪ್ರಕಾರ ಪ್ರಕರಣ ದಾಖಲಾಗಿದೆ. ಚಿತ್ತರಂಜನ್ ಶೆಟ್ಟಿ ಅಶ್ಲೀಲತೆಯ ವೀಡಿಯೋವನ್ನು ಕಳುಹಿಸಿರುವ ಮಾಹಿತಿ ಪೋರ್ಟಲ್ನಲ್ಲಿ ದಾಖಲಾಗಿದೆ.
ಇದೊಂದು ಅತ್ಯಾಧುನಿಕ ಪೋರ್ಟಲ್ ಆಗಿದ್ದು ಇದರಲ್ಲಿ ಲೈಂಗಿಕ ದೌರ್ಜನ್ಯ ವೀಡಿಯೋ ರವಾನೆ ಆದಲ್ಲಿ ಮಾಹಿತಿಗಳು ದಾಖಲಾಗುತ್ತದೆ. ಸಾಕ್ಷಿಗಳ ಆಧಾರದ ಮೇಲೆ ಆರೋಪಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cricket: ಐಪಿಎಲ್ ಹರಾಜಿನಲ್ಲಿ 574 ಕ್ರಿಕೆಟಿಗರು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.