ಯುವಕನಿಗೆ ಗಂಭೀರ ಹಲ್ಲೆ: ಓರ್ವನ ಬಂಧನ


Team Udayavani, Aug 21, 2022, 12:21 AM IST

ಯುವಕನಿಗೆ ಗಂಭೀರ ಹಲ್ಲೆ: ಓರ್ವನ ಬಂಧನ

ಮಂಗಳೂರು: ನಗರದ ಹೊರವಲಯದ ವಳಚ್ಚಿಲ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೊಹಮ್ಮದ್‌ ಆಸೀಫ್‌ (30) ಗಾಯಗೊಂಡವರು. ಪ್ರಕರಣಕ್ಕೆ ಸಂಬಂಧಿಸಿ ಆಸಿಕ್‌ನನ್ನು ಬಂಧಿಸಲಾಗಿದೆ.

ಕ್ರಿಮಿನಲ್‌ ಹಿನ್ನೆಲೆ
ಆಸಿಕ್‌ ಮತ್ತು ಮುಸ್ತಾಕ್‌ ಈ ಹಿಂದೆಯೂ ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇಬ್ಬರ ಮೇಲೆ ಕಾಪು ಪೊಲೀಸ್‌ ಠಾಣೆಯಲ್ಲಿ 307 ಕೇಸು ದಾಖಲಾಗಿದೆ.

ಗಾಂಜಾ ಗ್ಯಾಂಗ್‌?
ವಳಚ್ಚಿಲ್‌ ವ್ಯಾಪ್ತಿಯಲ್ಲಿ ಯುವಕರ ತಂಡವೊಂದು ಗಾಂಜಾ ವ್ಯವಹಾರದಲ್ಲಿ ತೊಡಗಿದ್ದು, ಆ ಗ್ಯಾಂಗ್‌ನಲ್ಲಿ ಆಸಿಕ್‌ ಮತ್ತು ಮುಸ್ತಾಕ್‌ ಕೂಡ ಇದ್ದರೆಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್‌ ವಿಚಾರ
ವಳಚ್ಚಿಲ್‌ ನಿವಾಸಿ ಮಿಫಾಹ್‌ನ ಮೊಬೈಲ್‌ ಅನ್ನು ಆಸಿಕ್‌ ಪಡೆದಿದ್ದ. ಅದನ್ನು ವಾಪಸ್‌ ಕೇಳಿದಾಗ ಉಡಾಫೆಯಿಂದ ಉತ್ತರಿಸಿದ್ದ. ಅದನ್ನು ಮಿಫಾಹ್‌ ತನ್ನ ಮಾವ ಆಸೀಫ್‌ ಅವರ ಬಳಿ ಹೇಳಿದ್ದಾನೆ. ಆಸೀಫ್ ಮೊಬೈಲ್‌ ಬಗ್ಗೆ ಆಸಿಕ್‌ನಲ್ಲಿ ಕೇಳಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಆಸಿಕ್‌ ಮತ್ತು ಮುಸ್ತಾಕ್‌ ಸೇರಿ ಆಸೀಫ್ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.