ಮಂಗಳೂರು: ಮಾರಿಗುಡಿ ದೇವಸ್ಥಾನದ ಅರ್ಚಕರ ಪತ್ನಿ ನಾಪತ್ತೆ
Team Udayavani, Aug 27, 2022, 10:45 PM IST
ಮಂಗಳೂರು: ಮೂಲತಃ ಭಟ್ಕಳ ತಾಲೂಕಿನ ನಿವಾಸಿಯಾಗಿದ್ದು, ಕಳೆದ 12 ವರ್ಷಗಳಿಂದ ನಗರದ ಮಾರಿಗುಡಿ ದೇವಸ್ಥಾನದಲ್ಲಿ ಅರ್ಚಕರಾಗಿರುವ ವ್ಯಕ್ತಿಯೋರ್ವರ ಪತ್ನಿ ಪ್ರೇಮಾ (20) ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಪತಿ ಆ. 24ರಂದು ಸಂಜೆ 7 ಗಂಟೆಗೆ ಪೂಜೆ ಮುಗಿಸಿಕೊಂಡು ಮನೆಗೆ ಹೋದಾಗ ಪತ್ನಿ ಇರಲಿಲ್ಲ ಎಂದು ಮಂಗಳೂರು ದಕ್ಷಿಣ ಠಾಣಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಅವರು ಸುಮಾರು 5. 5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಬಣ್ಣದ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಟೀ ಶರ್ಟ್ ಧರಿಸಿದ್ದರು. ಕನ್ನಡ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.