Sullia: ಓಡಬಾಯಿ ತೂಗುಸೇತುವೆ ದಾಟುವುದೇ ಅಪಾಯಕಾರಿ

ನಿರ್ವಹಣೆ ಕೊರತೆ ;ಅಲ್ಲಲ್ಲಿ ಕಿತ್ತು ಹೋಗಿರುವ ತಡೆಬೇಲಿ ;ತುಕ್ಕು ಹಿಡಿದ ನಟ್‌- ಬೋಲ್ಟ್‌ಗಳು

Team Udayavani, Aug 6, 2024, 2:16 PM IST

Screenshot (101)

ಸುಳ್ಯ: ಸುಳ್ಯ ನಗರದ ಓಡಬಾಯಿ ಎಂಬಲ್ಲಿಂದ ಅಜ್ಜಾವರ ಗ್ರಾಮದ ದೊಡ್ಡೇರಿ ಪ್ರದೇಶವನ್ನು ಸಂಪರ್ಕಿಸಲು ಪಯಸ್ವಿನಿ ಹೊಳೆಗೆ ನಿರ್ಮಿಸಿರುವ ತೂಗು ಸೇತುವೆಯು ಇಂದು ಸಮರ್ಪಕ ನಿರ್ವಹಣೆ ಇಲ್ಲದೆ ಕೆಲವು ಭಾಗಗಳು ಶಿಥಿಲಗೊಂಡಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ.

ಸುಮಾರು 18 ವರ್ಷಗಳ ಹಿಂದೆ ಸುಳ್ಯ ರೋಟರಿ ಸಂಸ್ಥೆ ಹಾಗೂ ಇನ್ಫೋಸಿಸ್‌ನ ವಿಶೇಷ ಅನುದಾನ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಗಿರೀಶ್‌ ಭಾರಧ್ವಾಜ್‌ ಅವರು ಸುಳ್ಯದ ಅಗ್ನಿಶಾಮಕ ಠಾಣೆ ಬಳಿ ಪಯಸ್ವಿನಿ ನದಿಗೆ ತೂಗುಸೇತುವೆ ನಿರ್ಮಿಸಲಾಗಿತ್ತು. ಇದಾದ ಬಳಿಕ ದಿನನಿತ್ಯ ನೂರಾರು ಜನರು ಪ್ರಯೋಜನ ಪಡೆಯುತ್ತಿದ್ದಾರೆ.

ಅಂದು ಸಂಘ-ಸಂಸ್ಥೆ, ಸಾರ್ವಜನಿಕರ ಸಹಕಾರದಲ್ಲಿ ನಿರ್ಮಾಣಗೊಂಡ ತೂಗುಸೇತುವೆ ಇಂದು ನಿರ್ವಹಣೆ ಕೊರತೆಯಿಂದ ಬಳಲುತ್ತಿದೆ. ತೂಗುಸೇತುವೆಯ ಕಬ್ಬಿಣದ ನಟ್‌, ಬೋಲ್‌ ಅಲ್ಲಲ್ಲಿ ತುಕ್ಕು ಹಿಡಿದು ಶಕ್ತಿ ಕಳಕೊಂಡಿದೆ. ಹೆದ್ದಾರಿ ಭಾಗದ ಕೆಳ ಭಾಗದಿಂದ ಅಲ್ಪ ದೂರದ ವರೆಗೆ ಎರಡು ಬದಿಯ ತಡೆ ಬೇಲಿ ಕಿತ್ತು ಹೋಗಿ ಸಂಚಾರವೇ ಅಪಾಯ ಎಂಬಂತಿದೆ.

ಈ ತೂಗುಸೇತುವೆ ಅಜ್ಜಾವರ ಗ್ರಾಮ ಪಂಚಾಯತ್‌ ಹಾಗೂ ಸುಳ್ಯ ನಗರ ಪಂಚಾಯತ್‌ ವ್ಯಾಪ್ತಿಗೆ ಹೊಂದಿಕೊಂಡಿದ್ದು, ಎರಡೂ ಸ್ಥಳೀಯಾಡಳಿಗಳು ಜತೆಯಾಗಿ ನಿರ್ವಹಣೆ ಮಾಡಲಿ ಎಂಬ ಸಲಹೆಗಳು ವ್ಯಕ್ತವಾಗಿದೆ.

ಎಚ್ಚರಿಕೆ ಫಲಕ

ತೂಗುಸೇತುವೆಯ ಸದ್ಯದ ಸ್ಥಿತಿ ಅರಿತ ಸುಳ್ಯದ ನ. ಪಂ. ಎಚ್ಚರಿಕೆ ಫಲಕವನ್ನು ಅಳವಡಿಸಿ ತೂಗು ಸೇತುವೆಯ ತಡೆಬೇಲಿಯ ಕೆಲ ಭಾಗಗಳು ಶಿಥಿಲ ಗೊಂಡಿದ್ದು, ಪಾದಚಾರಿಗಳು ಜಾಗ ರೂಕತೆಯಿಂದ ಸಂಚರಿಸಬೇಕು. ಚಿಕ್ಕ ಮಕ್ಕಳು ಪೋಷಕರೊಂದಿಗೆ ಮಾತ್ರ ಸಂಚರಿಸುವುದು ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

2

Bantwal: ಕಂಬಳದ ತೆರೆಮರೆ ಹೀರೊಗಳ ದಾಖಲೀಕರಣ

1(1

Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ  ಇನ್ನೂ ಮೀನ ಮೇಷ ಎಣಿಕೆ

5-aranthodu

Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.