“ಸಂಸ್ಕೃತಿ, ಪರಂಪರೆ ಅರಿಯಲು ಆಟಿದ ಕೂಟ  ಸಹಕಾರಿ’

Team Udayavani, Aug 8, 2017, 6:20 AM IST

samskruti.jpg

ಬಂಟ್ವಾಳ : ನಮ್ಮ ಸಾಮಾಜಿಕ, ಸಾಂಸ್ಕೃತಿಕ, ಪಾರಂಪರಿಕ ಕಟ್ಟುಕಟ್ಟಲೆಗಳನ್ನು ತಿಳಿಯಲು ಆಟಿದ ಕೂಟ ಕಾರ್ಯಕ್ರಮ ಸಹಕಾರಿಯಾಗುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ನಮ್ಮ ಹಿರಿಯರ ವಿಚಾರಧಾರೆಗಳನ್ನು ತಿಳಿಯಬೇಕು. ಶೈಕ್ಷಣಿಕವಾಗಿ ನಾವು ಮುಂದೆ ಬಂದಂತೆ ಹಿಂದಿನ ಸಂಪ್ರದಾಯಗಳನ್ನು ಮರೆಯಕೂಡದು ಎಂದು  ಉದ್ಯಮಿ ಡಾ| ಪ್ರಶಾಂತ್‌ ಮಾರ್ಲ ಹೇಳಿದರು.

ಅವರು ಆ. 6ರಂದು  ಬಂಟರ ಸಂಘ ಕಲ್ಲಡ್ಕ ವಲಯ ಆಶ್ರಯದಲ್ಲಿ ಕೆಲಿಂಜ ಹಿ.ಪ್ರಾ. ಶಾಲೆಯಲ್ಲಿ ನಡೆದ 4ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ಸಹಾಯಕ ಯೋಜನಾಧಿಕಾರಿ ಚಂದ್ರಹಾಸ ಅಡಪ ನಡುವಳಚ್ಚಿಲು ಆಟಿದ ವಿಶೇಷತೆಗಳ ಮಾತನಾಡುತ್ತಾ ನಮ್ಮ ಪಾರಂಪರಿಕ ಕ್ರಮದಲ್ಲಿ ಆಟಿ ತಿಂಗಳಲ್ಲಿ ನೈಸರ್ಗಿಕ ತಿಂಡಿ ತಿನಿಸು  ನೀಡುತ್ತಿದ್ದರು. ಅದು ಆರೋಗ್ಯಕ್ಕೆ ಒಳ್ಳೆಯದಾಗಿತ್ತು.ಅಂದಿನ ಆಟಗಳಾದ ಚೆನ್ನೆಮನೆ, ಕಬಡ್ಡಿ ಮೊದಲಾದವುಗಳು ದೈಹಿಕವಾಗಿ ಮನುಷ್ಯನನ್ನು ಪ್ರಕೃತಿ ಸಹಜವಾಗಿ ಬದುಕಲು ಪ್ರಚೋದನೆ ನೀಡುತ್ತಿದ್ದವು ಎಂದರು.

ಬಂಟರ ಸಂಘ ಕಲ್ಲಡ್ಕ ವಲಯ ಅಧ್ಯಕ್ಷ ಕೆ.ಪದ್ಮನಾಭ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಘದ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಅವರು ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆRಯಾದ ಹಿನ್ನೆಲೆಯಲ್ಲಿ ಅವರನ್ನು ಸಮ್ಮಾನಿಸಲಾಯಿತು.

ವೇದಿಕೆಯಲ್ಲಿ ಉದ್ಯಮಿ ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಬಂಟರ ಸಂಘ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯೆ ಪ್ರತಿಭಾ ಎ. ರೈ, ಎಪಿಎಂಸಿ ಮಾಜಿ ಅಧ್ಯಕ್ಷ ನೇಮಿರಾಜ ರೈ , ಮಹಾಬಲ ರೈ ಬೋಳಂತೂರು, ಪ್ರ.ಕಾರ್ಯದರ್ಶಿ ಗಣೇಶ್‌ ಶೆಟ್ಟಿ ಗೋಳ್ತಮಜಲು ಉಪಸ್ಥಿತರಿದ್ದರು.

ಸಾಧಕರಾದ ಪೂವಪ್ಪ ಶೆಟ್ಟಿ ಕಲ್ಲಡ್ಕ, ಹರೀಶ್‌ ಪೆರ್ಗಡೆ, ತಿಮ್ಮಪ್ಪ ಶೆಟ್ಟಿ ವೀರಕಂಭ ಈ ಮೂವರಿಗೆ ವೇದಿಕೆಯಲ್ಲಿ ಸಮ್ಮಾನಿಸಲಾಯಿತು.

ರಾಮಣ್ಣ ಶೆಟ್ಟಿ ಸುಧೆಕಾರ್‌ ಸ್ವಾಗತಿಸಿ,  ಪ್ರೇಮನಾಥ ಶೆಟ್ಟಿ  ನರಿಕೊಂಬು ವಂದಿಸಿದರು. ನಡುಳಚ್ಚಿಲು ಜಗದೀಶ ರೈ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.