ಸಂಘಟನೆಯ ಮೂಲಕ ಸಂಸ್ಕೃತಿಯ ಉಳಿವು: ಡಾ| ಆಶಾ

Team Udayavani, Jul 2, 2017, 3:45 AM IST

0107kpk7.jpg

ಕೊಂಬೆಟ್ಟು : ಮಂಗಳೂರು ಬಂಟರ ಯಾನೆ ನಾಡವರ ಮಾತೃಸಂಘದ ಮಹಿಳಾ ಘಟಕವು ಪುತ್ತೂರು ಮಹಿಳಾ ಬಂಟರ ಸಂಘದ ಘಟಕದೊಂದಿಗೆ ಸಮಾಲೋಚನ ಸಭೆ ಕೊಂಬೆಟ್ಟು ಬಂಟರ ಸಂಘದಲ್ಲಿ ನಡೆಯಿತು.

ಮಂಗಳೂರು ಮಹಿಳಾ ಬಂಟರ ಯಾನೆ ನಾಡವರ ಮಾತೃ ಸಂಘ ಮಹಿಳಾ ಘಟಕದ ಅಧ್ಯಕ್ಷೆ ಡಾ| ಆಶಾಜ್ಯೋತಿ ಮಾತನಾಡಿ, ಮಾತೃ ಪ್ರಧಾನ ಸಂಸ್ಕೃತಿಯ ಬಂಟ ಸಮುದಾಯದ ಸಂಸ್ಕಾರ ಆಚಾರ ವಿಚಾರಗಳನ್ನು ಉಳಿಸಿಕೊಂಡು, ಮುಂದಿನ ಪೀಳಿಗೆಗೂ ಪಸರಿಸುವ ಕಾರ್ಯ ನಡೆಸಬೇಕು. ರಾಜ್ಯದಲ್ಲಿ ಬಿ ವರ್ಗದಲ್ಲಿ ಇರುವ ಬಂಟ ಸಮುದಾಯ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ವರ್ಗದಲ್ಲೂ ನಮೂದು ಆಗದಿರುವುದು ಖೇದಕರ ಸಂಗತಿ ಎಂದರು.

ಸಂಘಟಿತ ಪ್ರಯತ್ನ 
110 ವರ್ಷಗಳ ಇತಿಹಾಸ ಇರುವ ಸಂಘಟನೆ ಈ ಸದೃಢವಾಗಿ ಬೆಳೆದ ಹಿಂದೆ ಸಂಘಟಿತ ಪ್ರಯತ್ನ ಇದೆ. ಬಂಟರ ಸಂಘದ ಎಲ್ಲ ಕಾರ್ಯಚಟುವಟಿಕೆಗಳಲ್ಲಿ ಪುತ್ತೂರು ಮಹಿಳಾ ಬಂಟರ ಸಂಘ ಸಂಘಟಿತ ನೆಲೆಯಲ್ಲಿ ತೊಡಗಿಕೊಳ್ಳಬೇಕು ಎಂದರು.

ಸಮಾಜಮುಖೀ ಕಾರ್ಯ
ಸಭಾಧ್ಯಕ್ಷತೆ ವಹಿಸಿದ ಪುತ್ತೂರು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಕುಮುದಾ ಎಲ್‌.ಎನ್‌. ಶೆಟ್ಟಿ ಮಾತನಾಡಿ, ಮಹಿಳಾ ಬಂಟರ ಸಂಘವು ಸಮಾಜ ಮುಖೀ ಕಾರ್ಯಚಟುವಟಿಕೆಗಳೊಂದಿಗೆ, ಸಮಾಜದ ಹಿಂದುಳಿದವರಿಗೆ ಆರ್ಥಿಕ ಸಹಕಾರ ನೀಡುತ್ತಿದೆ ಎಂದರು.

ಈ ಸಂದರ್ಭ ಮಂಗಳೂರು ಮಹಿಳಾ ಬಂಟರ ಸಂಘದ ಗೌರವಧ್ಯಕ್ಷೆ ಜಯಲಕ್ಷ್ಮೀ ಹೆಗಡೆ ಅಡ್ಯಾರ್‌, ಪ್ರಧಾನ ಕಾರ್ಯದರ್ಶಿ ಸುಲತಾ ಶೆಟ್ಟಿ, ಪುತ್ತೂರು ಮಹಿಳಾ ಬಂಟರ ಸಂಘದ ಗೌರವಾಧ್ಯಕ್ಷೆ ಮಲ್ಲಿಕಾ ಪ್ರಸಾದ್‌ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಪುತ್ತೂರು ಮಹಿಳಾ ಬಂಟರ ಸಂಘದ ಸ್ವರ್ಣಲತಾ ಅವರು ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಬಿತಾ ಭಂಡಾರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಆಶಾ ಎಸ್‌. ರೈ ವಂದಿಸಿದರು.

ಸಹಾಯಧನ ಹಸ್ತಾಂತರ
ಮಹಿಳಾ ಬಂಟರ ಸಂಘದ ಕಾರ್ಯ ಚಟುವಟಿಕೆಯ ಅಂಗವಾಗಿ, ಅನಾರೋಗ್ಯ ದಿಂದ ಬಳಲುತ್ತಿರುವ ವಸಂತಿ (5 ಸಾವಿರ ರೂ.), ಮನೆ ನಿರ್ಮಾಣಕ್ಕೆ ಕೊçಲದ ಸುಮತಿ (10,000 ರೂ.), ಕುತ್ಯಾಡಿ ಸತೀಶ್‌ ರೈ ಅವರು ಮಹಿಳಾ ಬಂಟರ ಸಂಘದ ಮೂಲಕ ಪಾಪೆಮಜಲಿನ ಇಬ್ಬರು ವಿದ್ಯಾರ್ಥಿನಿಯರ ದತ್ತು ಸ್ವೀಕಾರ ಹಾಗೂ ಎಸೆಸೆಲ್ಸಿ ತನಕದ ಶೈಕ್ಷಣಿಕ ವೆಚ್ಚ ಭರಿಸಲಿದ್ದಾರೆ. ಶ್ರಾವಣ್ಯಾ ಹಾಗೂ ಸೌಜನ್ಯಾ ತಿಂಗಳಾಡಿ ಅವರಿಗೆ ಈ ಸಾಲಿನ ಶೈಕ್ಷಣಿಕ ವೆಚ್ಚವನ್ನು ಕುತ್ಯಾಡಿ ವಸಂತ ರೈ ಅವರು ಹಸ್ತಾಂತರಿಸಿದರು.

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.