ಮಂಗಳಾ ಸ್ಟೇಡಿಯಂ ಬಳಿ ಮರಕ್ಕೆ ಕೊಡಲಿಯೇಟು; ಆಕ್ಷೇಪ

Team Udayavani, Jul 6, 2018, 11:08 AM IST

6-july-4.jpg

ಮಹಾನಗರ: ನಗರದ ಮಂಗಳಾ ಸ್ಟೇಡಿಯಂ ಹಾಗೂ ವಾಲಿಬಾಲ್‌ ಕೋರ್ಟ್‌ ನಡುವೆ ಇದ್ದ ಸುಮಾರು 7ರಿಂದ 10
ಬೃಹದಾಕಾರದ ಮರಗಳನ್ನು ಅರಣ್ಯ ಇಲಾಖೆ ಅನುಮತಿ ಇಲ್ಲದೆ ರಾತೋರಾತ್ರಿ ಕಡಿದು ಹಾಕಿದ ಹಿನ್ನೆಲೆಯಲ್ಲಿ ಪರಿಸರವಾದಿ ಸಂಘಟನೆಯ ಪ್ರಮುಖರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪರಿಸರವಾದಿ ದಿನೇಶ್‌ ಹೊಳ್ಳ ಅವರು ಪ್ರತಿಕ್ರಿಯಿಸಿ, ಮೈದಾನದ ಸಮೀಪದಲ್ಲಿದ್ದ ವಾಲಿಬಾಲ್‌ ಕೋರ್ಟ್‌ನಲ್ಲಿ ಕ್ರೀಡಾಳುಗಳ ಅಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಮರದ ಗೆಲ್ಲುಗಳನ್ನು ಕಡಿಯಲು ಅನುಮತಿ ನೀಡಿದ್ದಾರಂತೆ. ಅರಣ್ಯಾಧಿಕಾರಿ ಅವರನ್ನು ಸಂಪರ್ಕಿಸಿದರೆ ಮರ ಕಡಿದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸಾಬೂಬು ನೀಡುತ್ತಾರೆ ಎಂದು ತಿಳಿಸಿದ್ದಾರೆ.

ಎನ್‌ಇಸಿಎಫ್‌ ಮಂಗಳೂರು ಕಾರ್ಯ ದರ್ಶಿ ಶಶಿಧರ್‌ ಶೆಟ್ಟಿ ಅವರು ಮರ ಕಡಿದ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಅರಣ್ಯ ಇಲಾಖೆಯ ನಡೆಗೆ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.