ಮಂಗಳೂರು: ಪೊಲೀಸ್ ವಿರುದ್ಧ ದಾಳಿ, ರಕ್ತಪಾತಕ್ಕೆ ಪ್ರಚೋದಿಸಿದ್ದ ಯುವಕನ ಬಂಧನ
Team Udayavani, Dec 31, 2019, 11:55 AM IST
ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಗಲಭೆ ಮತ್ತು ಗೋಲಿಬಾರ್ ಬಳಿಕ ಪೊಲೀಸರ ವಿರುದ್ಧ ದಾಳಿ ಮಾಡಿ ರಕ್ತಪಾತ ನಡೆಸುವಂತೆ ಪ್ರಚೋದಿಸಿದ್ದ ಆರೋಪದಲ್ಲಿ ಯುವಕನೋರ್ವನನ್ನು ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೊಯ್ದೀನ್ ಹಫೀಜ್ ಬಂಧಿತ ಯುವಕ. ಈತ ನಗರದ ಪಾಂಡೇಶ್ವರ ನಿವಾಸಿಯಾಗಿದ್ದು, ಈತ ಫೇಸ್ ಬುಕ್ ಮತ್ತು ವ್ಯಾಟ್ಸಪ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಕಳುಹಿಸಿದ್ದ. ಗೋಲಿಬಾರ್ ನಡೆಸಿದ್ದ ಪೊಲೀಸರ ವಿರುದ್ಧ ಪ್ರತೀಕಾರ ಕೈಗೊಳ್ಳುವಂತೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗಿದೆ.
ಈತನ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ ನಂತರವೂ ಆತ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು
Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು
Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.