ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯ ಬಿಡುಗಡೆ
Team Udayavani, Jul 27, 2017, 6:50 AM IST
ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯ ಬಿಡುಗಡೆ ಬುಧವಾರ ಧರ್ಮಸ್ಥಳದಲ್ಲಿ ನಡೆಯಿತು. ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿದರು. ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಡಾ| ಬಿ. ಯಶೋವರ್ಮ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ವಿಜಯರಾಘವ ಪಡ್ವೆಟ್ನಾಯ, ಸ್ಮರಣ ಸಂಚಿಕೆ ಸಂಪಾದಕ ಡಿ. ಯದುಪತಿ ಗೌಡ, ಡಾ| ಶ್ರೀನಾಥ್ ಎಂ.ಪಿ., ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.