ರತ್ನಾಕರವರ್ಣಿ ಸಾಹಿತ್ಯ ಅಹಿಂಸಾಪರ: ಮುನಿರಾಜ ರೆಂಜಾಳ


Team Udayavani, Jan 28, 2017, 11:22 PM IST

Renjala-28-1.jpg

ಉಜಿರೆ: ರತ್ನಾಕರವರ್ಣಿ ಸಾಹಿತ್ಯವು ಅಹಿಂಸೆಯ ಮೌಲ್ಯ ಎತ್ತಿಹಿಡಿಯುತ್ತದೆ ಎಂದು ಮೂಡಬಿದಿರೆ ಜೈನ್‌ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಅಭಿಪ್ರಾಯಪಟ್ಟರು. ಸಮ್ಮೇಳನದ ಎರಡನೇ ದಿನ ರತ್ನಾಕರವರ್ಣಿ ಕಾವ್ಯದಲ್ಲಿ ಧಾರ್ಮಿಕ ಶ್ರದ್ಧೆ  ವಿಷಯದ ಕುರಿತಾದ ಕವಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುದ್ಧ ಸಮಯದಲ್ಲಿ ಶತ್ರುನಾಶಕ್ಕಿಂತ ಕರ್ಮ ನಾಶ ಮುಖ್ಯವಾಗುತ್ತದೆ. ಜಗಳ, ಗಲಭೆಗಳನ್ನು ಯುದ್ಧದ ಮೂಲಕವೇ ಬಗೆಹರಿಸಿಕೊಳ್ಳುವುದು ಹಿಂಸೆ. ರತ್ನಾಕರವರ್ಣಿ ಈ ನಿಲುವನ್ನು ತನ್ನ ಸಾಹಿತ್ಯದ ಮೂಲಕ ಸ್ಪಷ್ಟಪಡಿಸಿದ್ದಾನೆ ಎಂದರು.

ಅಹಿಂಸೆಯ ಮೌಲ್ಯ
ಭರತೇಶ ವೈಭವದಲ್ಲಿ ಯುದ್ಧವೇ ನಡೆಯುವುದಿಲ್ಲ. ಪಂಪನಿಗಿಂತ ರತ್ನಾಕರವರ್ಣಿ ಈ ವಿಷಯದಲ್ಲಿ ಹೆಚ್ಚು ಶ್ರೇಷ್ಠವಾಗಿ ನಿಲ್ಲುತ್ತಾನೆ. ಪಂಪಪುರಾಣದ ಭರತ ಬಾಹುಬಲಿಯ ಯುದ್ಧ ಹಿಂಸೆಯನ್ನು ಬಿಂಬಿಸುತ್ತದೆ. ಭರತೇಶ ವೈಭವದಲ್ಲಿ ಅಹಿಂಸೆಯ ಮೌಲ್ಯವಿದೆ ಎಂದು ಹೇಳಿದರು. ಹಿಂದೆಯೂ ಧರ್ಮ ಧರ್ಮಗಳ ನಡುವೆ ಅಸಮಾಧಾನಗಳಿದ್ದವು. 16ನೇ ಶತಮಾನದಲ್ಲಿ ದಾಸ ಪರಂಪರೆಯಿಂದ ಮೌಲ್ಯ ಕಳೆದುಕೊಳ್ಳುತ್ತಿದ್ದ ಜೈನ ಪರಂಪರೆಯನ್ನು ರತ್ನಾಕರವರ್ಣಿ ಸಾಹಿತ್ಯದ ಮೂಲಕ ಉತ್ತರಿಸಲು ಮುರಿದು ಕಟ್ಟುತ್ತಾನೆ. ಆತನ ಈ ನಿಲುವು ಕನ್ನಡ ಸಾಹಿತ್ಯದಲ್ಲಿ ಪ್ರಮುಖ ಎಂದು ಅಭಿಪ್ರಾಯಪಟ್ಟರು.

ಶೃಂಗಾರವೇ ಹೆಚ್ಚಿರುವ ಭರತೇಶ ವೈಭವವನ್ನು ಸ್ವಧರ್ಮವೇ ಧಿಕ್ಕರಿಸಿದಾಗ ರತ್ನಾಕರವರ್ಣಿಯು ತನ್ನ ಕೃತಿಯ ಕುರಿತು ನೀಡುವ ಸಮರ್ಥನೆ ಅತೀ ಮಹತ್ವವಾದದ್ದು. ಅಧ್ಯಾತ್ಮದ ಸಾಧನೆಗಾಗಿ ಈ ಕೃತಿಯನ್ನು ಬರೆದೆ. ಭರತೇಶ ವೈಭವವು ಭೋಗ-ಯೋಗದ ಸಮನ್ವಯವೇ ಹೊರತು ಶೃಂಗಾರ ಕಾವ್ಯವೇ ಅಲ್ಲ ಎಂದು ಹೇಳಿಕೊಳ್ಳುತ್ತಾನೆ ಎಂದರು.

– ಸುಷ್ಮಾ ಉಪ್ಪಿನ್‌

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.