D.K.: ಸುಡುಮದ್ದು ತಯಾರಿ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ
Team Udayavani, Jan 30, 2024, 1:09 AM IST
ಮಂಗಳೂರು: ಬೆಳ್ತಂಗಡಿಯ ಕುಕ್ಕೇಡಿ ವ್ಯಾಪ್ತಿಯಲ್ಲಿ ರವಿವಾರ ಸುಡುಮದ್ದು ಘಟಕದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲ ಸುಡುಮದ್ದು ತಯಾರಿ ಘಟಕಗಳ ಮೇಲೆ ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ, ಮುಂದಿನ ಆದೇಶದವರೆಗೆ ಅವುಗಳನ್ನು ಅಮಾನತಿನಲ್ಲಿರಿಸಿ ಸೋಮವಾರ ಆದೇಶ ಹೊರಡಿಸಿದೆ.
ಈ ಮಧ್ಯೆ ಎಲ್ಲ ಘಟಕ, ದಾಸ್ತಾನು, ಮಾರಾಟ ಮಳಿಗೆಗಳು ಕೈಗೊಂಡಿರುವ ಮುಂಜಾಗ್ರತೆ ಕ್ರಮಗಳ ಸ್ಥಳ ಪರಿಶೀಲನೆಗೆ ಮಂಗಳೂರು ಹಾಗೂ ಪುತ್ತೂರು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಸಮಿತಿ ರಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.