ದ.ಕನ್ನಡ: ಇಬ್ಬರು ಪಿಎಸ್ಐ ಗಳ ವರ್ಗಾವಣೆ
Team Udayavani, Jul 29, 2022, 1:00 PM IST
ಮಂಗಳೂರು: ಪಶ್ಚಿಮ ವಲಯದ ಇಬ್ಬರು ಪಿಎಸ್ ಐಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಸುಹಾಸ್ ಆರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ವಿಟ್ಲ ಠಾಣೆಯ ಪಿಎಸ್ ಐ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ:ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಹಿಂದು ಸಂಘಟನೆಗಳಿಂದ ಪ್ರತಿಭಟನೆ
ಇಬ್ಬರೂ ಕೂಡಲೇ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳದಿಂದ ಬಿಡುಗಡೆಗೊಂಡು, ಯಾವುದೇ ಸೇರುವಿಕೆ ಕಾಲವನ್ನು ಬಳಸಿಕೊಳ್ಳದೆ, ಶೀಘ್ರದಲ್ಲಿ ನಿಯೋಜಿತ ಸ್ಥಳದಲ್ಲಿ ವರದಿ ಮಾಡಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾನರೀಕ್ಷಕರಾದ ದೇವಜ್ಯೋತಿ ರೇ ಅವರು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.