ನರಹರಿ ಪರ್ವತದಲ್ಲಿ ‘ದಗಲ್‌ಬಾಜಿ’ಗಳು !

Team Udayavani, Dec 17, 2017, 3:45 PM IST

18Dec-13.jpg

ಬಂಟ್ವಾಳ: ಪುರಾಣ ಪ್ರಸಿದ್ಧ ನರಹರಿ ಪರ್ವತದಲ್ಲಿ ಕಳೆದ ಎರಡು ದಿನಗಳಿಂದ ‘ದಗಲ್‌ಬಾಜಿ’ ಫಿಲಂ ಚಿತ್ರೀಕರಣ ನಡೆಯುತ್ತಿದೆ. 
ಪ್ರಕೃತಿ ಮಡಿಲು ಶಿವ ಸನ್ನಿಧಿಯಲ್ಲೂ ದಗಲ್‌ಬಾಜಿಗಳು ಕೈಚಳಕ ತೋರಿಸಿದ್ದು ವಿಸ್ಮಯ ಎನಿಸುತ್ತಿದೆ. ಇದು ರಿಯಲ್‌ ಅಲ್ಲ, ಇದೊಂದು ರೀಲ್‌ನ ಕ್ಲೈಮ್ಯಾಕ್ಸ್‌. ‘ದಗಲ್‌ ಬಾಜಿ’ ತುಳು ಚಿತ್ರ ತಂಡದವರು ನರಹರಿ ಪರ್ವತದಲ್ಲಿ ಸೆಟ್‌ ಹಾಕಿ ಮದುವೆಯ ಕ್ಲೈಮಾಕ್ಸ್ ಅನ್ನು ಚಿತ್ರಿಸಿಕೊಂಡರು. ಭಾರೀ ಹೊಡೆದಾಟದ ದೃಶ್ಯವನ್ನು ಪರ್ವತದ ತುತ್ತ ತುದಿಯಲ್ಲಿ ಚಿತ್ರೀಕರಿಸಲಾಗಿದೆ. ಇಂತಹ ಕ್ಲೈಮ್ಯಾಕ್ಸ್‌ ದೃಶ್ಯವನ್ನು ಈ ತಂಡ ಮೊದಲ ಬಾರಿಗೆ ನರಹರಿ ಪರ್ವತದಲ್ಲಿ ಚಿತ್ರೀಕರಿಸಿದೆ.

ಸಾಹಸ ನಿರ್ದೇಶಕ, ಉಗ್ರಂ ಖ್ಯಾತಿಯ ಅಲ್ಟಿಮೇಟ್‌ ಶಿವು ಅವರ ಸಾಹಸ ನಿರ್ದೇಶನದಲ್ಲಿ ಮೈನವಿರೇಳಿಸುವ ಸಾಹಸ ದೃಶ್ಯಗಳನ್ನು ಛಾಯಾಚಿತ್ರಗ್ರಾಹಕ ಕೆ.ಎಂ. ವಿಷ್ಣುವರ್ಧನ್‌ ಅವರು ಚಿತ್ರೀಕರಿಸುತ್ತಿದ್ದು, ಚಿತ್ರದಲ್ಲಿ ನಟ ವಿಘ್ನೇಶ್, ಕಲಾ ನಾಯಕ ಸುರೇಶ್‌ ಅಂಚನ್‌, ನಾಯಕಿ ರಶ್ಮಿಕಾ ಹಾಗೂ ತುಳುನಾಡಿನ ಕಲಾ ದಿಗ್ಗಜರಾದ ನವೀನ್‌ ಡಿ. ಪಡೀಲ್‌, ಅರವಿಂದ್‌ ಬೊಳಾರ್‌, ಭೋಜರಾಜ್‌ ವಾಮಂಜೂರ್‌, ಸತೀಶ್‌ ಬಂದಲೆ, ದೀಪಕ್‌ ರೈ ಪಾಣಾಜೆ, ಪ್ರಕಾಶ್‌ ತೂಮಿನಾಡ್‌, ಉಮೇಶ್‌ ಮಿಜಾರ್‌ ಮೊದಲಾದ ನೂರಾರು ಸಹ ಕಲಾವಿದರು ಪಾಲ್ಗೊಂಡು ಚಿತ್ರೀಕರಣ ಭರದಿಂದ ಸಾಗಿತ್ತು. ಸುನೀಲ್‌ ನೆಲ್ಲಿಗುಡ್ಡೆ, ಚಂದ್ರಶೇಖರ್‌ ಸಿದ್ಧಕಟ್ಟೆ, ರೂಪಾ ವರ್ಕಾಡಿ, ಪ್ರಿಯಾ ಹೆಗ್ಡೆ ಭಾಗವಹಿಸಿದ್ದರು.

ಸಂತೋಷ್‌ ಶೆಟ್ಟಿ ಕುಂಬ್ಳೆ ನಿರ್ಮಾಣದ ಈ ಚಿತ್ರಕ್ಕೆ ಸುರೇಶ್‌ ಅಂಚನ್‌ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದಿದ್ದಾರೆ. ಆರ್‌.ಡಿ. ವರ್ಮನ್‌ ಮತ್ತು ಸಂದೇಶ ಬಾಬು ಸಂಗೀತ ನೀಡಿದ್ದು, ವಿ.ಎಸ್‌. ಪ್ರಶಾಂತ್‌ ನಿರ್ದೇಶಕರಾಗಿದ್ದಾರೆ.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.