ದಕ್ಷಿಣ ಕನ್ನಡ: ಪರಿಸ್ಥಿತಿ ಅವಲೋಕಿಸಿ ರಜೆ ನೀಡಲು ಡಿಸಿ ಆದೇಶ
ಜಿಲ್ಲೆಯಾದ್ಯಂತ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿಲ್ಲ
Team Udayavani, Jul 23, 2023, 10:59 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಪುತ್ತೂರು , ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್ ಹೊಂಡಗಳು!
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.